Home
ಸುದ್ದಿಜಾಲ

ಜಿಯೋ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಪೂರ್ಣ ಮಾಹಿತಿ ಇಲ್ಲಿದೆ!

ದೇಶದ ಟೆಲಿಕಾಂ ಸಂಸ್ಥೆಗಳು ಪ್ರೀಪೇಯ್ಡ್‌ ಯೋಜನೆಗಳಂತೆ ಸದ್ಯ ಪೋಸ್ಟ್‌ಪೇಯ್ಡ್‌ ಯೋಜನೆಗಳಲ್ಲಿಯೂ ಆಕರ್ಷಕ ಪ್ರಯೋಜನಗಳನ್ನು ನೀಡುತ್ತ ಮುನ್ನಡೆದಿವೆ. ಈ ನಿಟ್ಟಿನಲ್ಲಿ ರಿಲಾಯನ್ಸ್‌ ಜಿಯೋ ಟೆಲಿಕಾಂ ಭಿನ್ನ ಬೆಲೆಯಲ್ಲಿ ಪೋಸ್ಟ್‌ಪೇಯ್ಡ್‌ ಯೋಜನೆಗಳ ಆಯ್ಕೆಯನ್ನು ನೀಡಿದೆ. ಆ ಪೈಕಿ ಅಗ್ಗದ ಜಿಯೋ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಆಕರ್ಷಕ ಪ್ರಯೋಜನಗಳಿಂದ ಗಮನ ಸೆಳೆದಿದೆ.

ಜಿಯೋ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಪೂರ್ಣ ಮಾಹಿತಿ ಇಲ್ಲಿದೆ!

ಹೌದು, ಜಿಯೋ ಟೆಲಿಕಾಂನ 399ರೂ. ಯೋಜನೆಯು ಆರಂಭಿಕ ಪೋಸ್ಟ್‌ಪೇಯ್ಡ್‌ ಯೋಜನೆ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಯೋಜನೆಯು ಅನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಓಟಿಟಿ ಚಂದಾದಾರಿಕೆಯನ್ನು ಒಳಗೊಂಡಿದೆ. ಹಾಗೆಯೇ ಡೇಟಾ ರೋಲ್‌ ಓವರ್‌ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯ ವನ್ನು ಪಡೆದಿದೆ. ಹಾಗಾದರೇ ಜಿಯೋ ಟೆಲಿಕಾಂನ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನಿನ ಪ್ರಯೋಜನಗಳೆನು ಹಾಗೂ ಇತರೆ ಪೋಸ್ಟ್‌ಪೇಯ್ಡ್‌ ಯೋಜನೆಗಳ ಪ್ರಯೋಜನಗಳ ಬಗ್ಗೆ ಮಾಹಿತಿ ಯನ್ನು ಮುಂದೆ ನೋಡೋಣ ಬನ್ನಿರಿ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಬಳಕೆದಾರರಿಗೆ 75 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯದ ಸಿಗಲಿದೆ. ಜೊತೆಗೆ SMS ಕಳುಹಿಸುವ ಅವಕಾಶವು ದೊರೆಯಲಿದೆ. ಇದರೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಹಾಗೆಯೇ ನೆಟ್‌ಫ್ಲಿಕ್ಸ್‌, ಅಮೆಜಾನ್ ಪ್ರೈಮ್, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸೇರಿದಂತೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯ ಗಳು ಲಭ್ಯವಾಗಲಿವೆ.

ಜಿಯೋ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಪೂರ್ಣ ಮಾಹಿತಿ ಇಲ್ಲಿದೆ!

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಬಳಕೆದಾರರಿಗೆ 100 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯದ ಸಿಗಲಿದೆ. ಜೊತೆಗೆ ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ದೊರೆಯಲಿದೆ. ಇದರೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಹಾಗೆಯೇ ಫ್ಯಾಮಿಲಿ ಪ್ಲ್ಯಾನ್ ಹೆಚ್ಚುವರಿ ಒಂದು ಸಿಮ್ ಲಭ್ಯ ಆಗಲಿದೆ. ಉಳಿದಂತೆ ನೆಟ್‌ಫ್ಲಿಕ್ಸ್‌, ಅಮೆಜಾನ್ ಪ್ರೈಮ್, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿ ಸೇರಿದಂತೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯ ಗಳು ಲಭ್ಯವಾಗಲಿವೆ.

ಜಿಯೋ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳ ಪೂರ್ಣ ಮಾಹಿತಿ ಇಲ್ಲಿದೆ!

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನಿನಲ್ಲಿ ಬಳಕೆದಾರರಿಗೆ 150 GB ಡೇಟಾದೊಂದಿಗೆ ಅನಿಯಮಿತ ವಾಯಿಸ್ ಕರೆ ಮಾಡುವ ಸೌಲಭ್ಯದ ಸಿಗಲಿದೆ. ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶವು ದೊರೆಯಲಿದೆ. ಇದರೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಹಾಗೆಯೇ ಫ್ಯಾಮಿಲಿ ಪ್ಲ್ಯಾನ್ ಹೆಚ್ಚುವರಿ 2 ಸಿಮ್ ಲಭ್ಯ ಆಗಲಿದೆ. ಉಳಿದಂತೆ ನೆಟ್‌ಫ್ಲಿಕ್ಸ್‌, ಅಮೆಜಾನ್ ಪ್ರೈಮ್, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿ ಸೇರಿದಂತೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಪೋಸ್ಟ್‌ಪೇಯ್ಡ್ ಪ್ಲ್ಯಾನ್ - ಓಟಿಟಿ ಚಂದಾದಾರಿಕೆ
ಜಿಯೋ ಟೆಲಿಕಾಂನ ಈ ಫೋಸ್ಟ್‌ಪೇಯ್ಡ್‌ ಯೋಜನೆಗಳು ಒಟಿಟಿ ಚಂದಾದಾರಿಕೆಗಳ ಪ್ರಯೋಜನ ಸಹ ಹೊಂದಿವೆ. ಬಳಕೆದಾರರು ನೆಟ್‌ಫ್ಲಿಕ್ಸ್‌, ಅಮೆಜಾನ್ ಪ್ರೈಮ್, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿ ಸೇರಿದಂತೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಸೌಲಭ್ಯ ಪಡೆಯುತ್ತಾರೆ. ಹಾಗೆಯೇ ಅಮೆಜಾನ್ ಪ್ರೈಮ್ ವಿಡಿಯೋ (Amazon Prime) ಚಂದಾದಾರಿಕೆಯು 1 ವರ್ಷಕ್ಕೆ ಮಾನ್ಯವಾಗಿರುತ್ತದೆ.

Best Mobiles in India

English summary
Jio Postpaid Mobile Plans Offers OTT Offers With Data Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+