Home
ಸುದ್ದಿಜಾಲ

ಜಿಯೋ ಗ್ರಾಹಕರೇ ಪದೇ ಪದೇ ರೀಚಾರ್ಜ್ ಮಾಡೋದು ಬೇಡ ಅಂದ್ರೆ ಈ ಪ್ಲ್ಯಾನ್ ಬೆಸ್ಟ್‌!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಅಲ್ಪಾವಧಿಯಿಂದ ದೀರ್ಘಾವಧಿಯ ಯೋಜನೆಗಳ ಆಯ್ಕೆ ಹೊಂದಿದೆ. ಆ ಪೈಕಿ ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಬಹುತೇಕರ ಗಮನ ಸೆಳೆದಿವೆ. ಇವು ಯೋಜನೆಗಳು ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ದೈನಂದಿನ ಡೇಟಾ ಸೌಲಭ್ಯ ಪಡೆದಿದೆ. ಹಾಗಾದ್ರೇ ರೀಚಾರ್ಜ್ ಮಾಡಿಸಲು ಯೋಗೈವೇ?

ದೈನಂದಿನ

ಹೌದು, ಜಿಯೋ ಟೆಲಿಕಾಂನ ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಭಿನ್ನ ಪ್ರೈಸ್‌ ಟ್ಯಾಗ್‌ನಲ್ಲಿ ಇವೆ. ಈ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿವೆ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳ, ಓಟಿಟಿ ಆಪ್‌ಗಳ ಚಂದಾದಾರಿಕೆಯ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಯೋಜನೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ ಮುಂದೆ ಓದಿರಿ.

ಜಿಯೋ 2399ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 2399ರೂ. ಪ್ರೀಪೇಯ್ಡ್‌ ಯೋಜನೆ

ರಿಲಾಯನ್ಸ್‌ ಜಿಯೋ ಟೆಲಿಕಾಂನ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 2599ರೂ. ಪ್ರೀಪೇಯ್ಡ್‌ ಯೋಜನೆ

ರಿಲಾಯನ್ಸ್‌ ಜಿಯೋ ಟೆಲಿಕಾಂನ 2599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಹಾಟ್‌ಸ್ಟಾರ್‌ ಡಿಸ್ನಿ ಓಟಿಟಿ ಚಂದಾದಾರಿಕೆ ಸಿಗಲಿದೆ ಹಾಗೂ 10GB ಡೇಟಾ ಲಭ್ಯವಾಗಲಿದೆ.

ಜಿಯೋ 3499ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 3499ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ ಟೆಲಿಕಾಂನ 3499ರೂ. ಯೋಜನೆ ದುಬಾರಿ ಮೊತ್ತದ ಪ್ಲ್ಯಾನ್ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 1095 GB ಡೇಟಾ ಸಿಗಲಿದೆ.

ಜಿಯೋ 2121ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 2121ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 2121ರೂ.ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನವನ್ನು ಒಳಗೊಂಡಿದ್ದು, ಜಿಯೋ ಟಿವಿ, ಜಿಯೋ ಸಿನಿಮಾ ಸೇರಿದಂತೆ ಜಿಯೋ ಅಪ್ಲಿಕೇಶನ್‌ಗಳ ಸೇವೆಯು ದೊರೆಯುತ್ತದೆ. ಇನ್ನು ಈ ಪ್ಲ್ಯಾನ್‌ 336 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ.

Best Mobiles in India

English summary
Jio Prepaid Annual Recharge Plans Offers Daily Data With Other Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+