ಅತೀ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಜಿಯೋದ ರೀಚಾರ್ಜ್ ಪ್ಲ್ಯಾನ್‌ಗಳ ಲಿಸ್ಟ್ ಇಲ್ಲಿದೆ!
ಲೀಡಿಂಗ್ ಟೆಲಿಕಾಂ ಸಂಸ್ಥೆ ಎಂದೇ ಬಿಂಬಿತವಾಗಿರುವ ರಿಲಯನ್ಸ್ ಜಿಯೋ ಈಗಾಗಲೇ ಕೆಲವು ಆಕರ್ಷಕ ರೀಚಾರ್ಜ್ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಸಂಸ್ಥೆಯ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಯೋಜನೆಗಳು ಲಭ್ಯ ಇವೆ. ಹಾಗೆಯೇ ಮಾಸಿಕ ವ್ಯಾಲಿಡಿಟಿ (28 ದಿನಗಳ ವ್ಯಾಲಿಡಿಟಿ) ಸೌಲಭ್ಯದ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆ ಸಹ ಒದಗಿಸಿದೆ.
ಹೌದು, ಜಿಯೋ ಟೆಲಿಕಾಂ ಸಹ ಭಿನ್ನ ಶ್ರೇಣಿಯ ಯೋಜನೆಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಪ್ರಯೋಜನದ ಯೋಜನೆಗಳು ಸೇರಿವೆ ಅಲ್ಲದೇ ಅಧಿಕ ವ್ಯಾಲಿಡಿಟಿಯ ಯೋಜನೆಗಳ ಆಯ್ಕೆ ಸಹ ಇವೆ. ಸಂಸ್ಥೆಯ ಬಹುತೇಕ ಪ್ಲ್ಯಾನ್‌ಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಇನ್ನುಳಿದಂತೆ ಜಿಯೋ ಸಂಸ್ಥೆಯ 28 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಜಿಯೋ ಸಂಸ್ಥೆಯ 329ರೂ. ಪ್ರೀಪೇಯ್ಡ್ ಪ್ಲ್ಯಾನ್
ರಿಲಯನ್ಸ್ ಜಿಯೋ ಸಂಸ್ಥೆಯ 329ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಈ ರೀಚಾರ್ಜ್‌ನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ಸಿಗಲಿದೆ. ಇನ್ನು ಹೆಚ್ಚುವರಿಯಾಗಿ ಈ ಪ್ಲ್ಯಾನಿನಲ್ಲಿ ಜಿಯೋ ಸಾವನ್ ಸಿಗಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ ಸಂಸ್ಥೆಯ 349ರೂ. ಪ್ರೀಪೇಯ್ಡ್ ಪ್ಲ್ಯಾನ್
ರಿಲಯನ್ಸ್ ಜಿಯೋ ಸಂಸ್ಥೆಯ 349ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಈ ರೀಚಾರ್ಜ್‌ನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಸಿಗುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಸಿಗಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ ಸಂಸ್ಥೆಯ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ರಿಲಯನ್ಸ್ ಜಿಯೋ ಸಂಸ್ಥೆಯ (Jio) 299ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಈ ರೀಚಾರ್ಜ್‌ನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಸಿಗಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.
ಜಿಯೋ ಸಂಸ್ಥೆಯ 249ರೂ. ಪ್ರೀಪೇಯ್ಡ್ ಪ್ಲ್ಯಾನ್
ರಿಲಯನ್ಸ್ ಜಿಯೋ ಟೆಲಿಕಾಂನ 249ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಈ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಸಿಗಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.


Click it and Unblock the Notifications








