Home
ಸುದ್ದಿಜಾಲ

ನೀವು ಜಿಯೋ ಗ್ರಾಹಕರೇ?..ಪ್ರತಿದಿನ 2GB ಡೇಟಾ ಬೇಕೆ? ಈ ಪ್ಲ್ಯಾನ್‌ ಗಮನಿಸಿ!

ದೇಶದ ಟೆಲಿಕಾಂ ಸಂಸ್ಥೆಗಳ ಪೈಕಿ ಮುಂಚೂಣಿ ಟೆಲಿಕಾಂ ಕಂಪನಿಯಾಗಿ ಗುರುತಿಸಿಕೊಂಡಿರುವ ರಿಲಯನ್ಸ್‌ ಜಿಯೋ ತನ್ನ ಚಂದಾದಾರರಿಗೆ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ರೀಚಾರ್ಜ್‌ ಆಯ್ಕೆಗಳ್ನು ಪರಿಚಯಿಸಿದೆ. ಆ ಪೈಕಿ ಕೆಲವು ರೀಚಾರ್ಜ್‌ ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿದ್ದು, ಅವುಗಳಲ್ಲಿ ಮತ್ತೆ ಕೆಲ ರೀಚಾರ್ಜ್‌ ಪ್ಲ್ಯಾನ್‌ಗಳು ದೀರ್ಘ ಅವಧಿಯ ವ್ಯಾಲಿಡಿಟಿಯ ಸೌಲಭ್ಯ ಒಳಗೊಂಡಿವೆ. ಅದೇ ರೀತಿ ಇನ್ನು ಕೆಲವು ರೀಚಾರ್ಜ್‌ ಪ್ಲ್ಯಾನ್‌ಗಳು ನಿತ್ಯ 2 GB ಡೇಟಾ ಮೂಲಕ ಗಮನ ಸೆಳೇದಿವೆ.

ಹೌದು, ಜಿಯೋ ( Jio ) ಸಂಸ್ಥೆಯು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿರುವ ರೀಚಾರ್ಜ್‌ ಪ್ಲ್ಯಾನ್‌ ಆಯ್ಕೆಗಳನ್ನು ಒಳಗೊಂಡಿದೆ. ಅದಾಗ್ಯೂ, ಪ್ರತಿದಿನ 2 GB ಡೇಟಾ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಬೊಂಬಾಟ್ ಎನಿಸಿವೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿವೆ. ಹಾಗಾದರೇ ಜಿಯೋದ ದೈನಂದಿನ 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಇತರೆ ಸೌಲಭ್ಯದ ಕುರಿತು ತಿಳಿಯಲು ಮುಂದೆ ಓದಿರಿ.

ನೀವು ಜಿಯೋ ಗ್ರಾಹಕರೇ?..ಪ್ರತಿದಿನ 2GB ಡೇಟಾ ಬೇಕೆ? ಈ ಪ್ಲ್ಯಾನ್‌ ಗಮನಿಸಿ!

ಜಿಯೋ 749ರೂ. ರೀಚಾರ್ಜ್‌ ಯೋಜನೆ ಮಾಹಿತಿ

ಜಿಯೋ ಟೆಲಿಕಾಂನ 749ರೂ. ರೀಚಾರ್ಜ್‌ ಯೋಜನೆ ಒಟ್ಟು 72 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಪ್ಲ್ಯಾನ್‌ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್‌ ಸೇವೆ ಸಹ ಲಭ್ಯ.

ಜಿಯೋ 859ರೂ. ರೀಚಾರ್ಜ್‌ ಪ್ಲ್ಯಾನ್‌

ಜಿಯೋ ಟೆಲಿಕಾಂನ 859 ರೂ. ರೀಚಾರ್ಜ್‌ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಪ್ಲ್ಯಾನ್‌ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದೆ. ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್‌ ಸೇವೆ ಸಹ ಲಭ್ಯ.

ಜಿಯೋ 899ರೂ. ರೀಚಾರ್ಜ್‌ ಪ್ಲ್ಯಾನ್‌

ಜಿಯೋ ಟೆಲಿಕಾಂನ 899 ರೂ. ರೀಚಾರ್ಜ್‌ ಯೋಜನೆ ಒಟ್ಟು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್‌ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್‌ ಸೇವೆ ಸಹ ಲಭ್ಯ.

ಜಿಯೋ 719ರೂ. ರೀಚಾರ್ಜ್‌ ಪ್ಲ್ಯಾನ್‌

ಜಿಯೋದ 719ರೂ. ರೀಚಾರ್ಜ್‌ ಪ್ಲ್ಯಾನ್‌ ಸಹ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಗಳನ್ನು ಹೊಂದಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್‌ ಸೇವೆ ಸಹ ಲಭ್ಯ.

Best Mobiles in India

English summary
Jio Prepaid Plans with 2GB Daily Data. Check out all Benefits details. ಜಿಯೋ (Jio) ಸಂಸ್ಥೆಯು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿರುವ ರೀಚಾರ್ಜ್‌ ಪ್ಲ್ಯಾನ್‌ ಆಯ್ಕೆಗಳನ್ನು ಒಳಗೊಂಡಿದೆ. ಅದಾಗ್ಯೂ, ಪ್ರತಿದಿನ 2 GB ಡೇಟಾ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಬೊಂಬಾಟ್ ಎನಿಸಿವೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+