Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಅತ್ಯುತ್ತಮ Jio Recharge ಪ್ಲ್ಯಾನ್‌ಗಳ ಪಟ್ಟಿ ಇಲ್ಲಿದೆ!

ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಖಾಸಗಿ ಟೆಲಿಕಾಂ ಕಂಪನಿ ಎಂದೇ ಎನಿಸಿಕೊಂಡಿರುವ ರಿಲಯನ್ಸ್‌ ಜಿಯೋ ಕೆಲವು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಕಂಪನಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಯೋಜನೆಗಳು ಲಭ್ಯ ಇವೆ. ಅಲ್ಲದೇ ಮಾಸಿಕ ವ್ಯಾಲಿಡಿಟಿ (28 ದಿನಗಳ ವ್ಯಾಲಿಡಿಟಿ) ಸೌಲಭ್ಯದ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಕೂಡಾ ನೀಡಿದೆ.

ಹೌದು, ಜಿಯೋ ಟೆಲಿಕಾಂ ಸಹ ಭಿನ್ನ ಶ್ರೇಣಿಯ ಯೋಜನೆಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಪ್ರಯೋಜನದ ಯೋಜನೆಗಳು ಸೇರಿವೆ ಅಲ್ಲದೇ ಅಧಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಕೂಡಾ ಇವೆ. ಸಂಸ್ಥೆಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಹಾಗಾದರೇ ಜಿಯೋ ಸಂಸ್ಥೆಯ 28 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್‌ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಅಗ್ಗದ ಬೆಲೆಯಲ್ಲಿ ಅತ್ಯುತ್ತಮ Jio Recharge ಪ್ಲ್ಯಾನ್‌ಗಳ ಪಟ್ಟಿ ಇಲ್ಲಿದೆ!

ಜಿಯೋ ಟೆಲಿಕಾಂನ 249ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

ಜಿಯೋ ಟೆಲಿಕಾಂನ 299ರೂ. ಯೋಜನೆಯ ಮಾಹಿತಿ

ಜಿಯೋ (Jio) 299ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

ಜಿಯೋ ಟೆಲಿಕಾಂನ 329ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 329ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಪ್ಲ್ಯಾನಿನಲ್ಲಿ ಜಿಯೋ ಸಾವನ್ ಸಿಗಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

ಜಿಯೋ ಟೆಲಿಕಾಂನ 349ರೂ. ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 349ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಸಿಗುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಟಿವಿ, ಜಿಯೋ ಸಿನಿಮಾ ಪ್ರಯೋಜನ ಸಹ ಲಭ್ಯ.

Best Mobiles in India

English summary
Jio Recharge Plans with 28 Days Validity. Check Out data, sms Benefits and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+