Home
ಸುದ್ದಿಜಾಲ

ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ನಲ್ಲಿ ಓಟಿಟಿ ಜೊತೆಗೆ ಭರ್ಜರಿ ಡೇಟಾ ಸಿಗುತ್ತೆ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಗ್ರಾಹಕರನ್ನು ಸೆಳೆಯಲು ಆಕರ್ಷಕ ಡೇಟಾ ಯೋಜನಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುನ್ನಡೆದಿರುವ ಜಿಯೋ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಜಿಯೋ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ. ಈ ಯೋಜನೆಯು ರೀಚಾರ್ಜ್‌ ಮಾಡಿಸಿದರೇ ವರ್ಷ ಪೂರ್ತಿ ಕರೆ, ಡೇಟಾ, ಎಸ್‌ಎಮ್‌ಎಸ್‌ ಪ್ರಯೋಜನ ಪಕ್ಕಾ.

ಟೆಲಿಕಾಂನ

ಹೌದು, ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ 84 ದಿನಗಳ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ 1066ರೂ. ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋದ 395ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 395ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

Best Mobiles in India

English summary
Jio Rs 1066 Plan Offers OTT Benefits With Daily Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+