Just In
- 58 min ago
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
- 1 hr ago
ಬೆಸ್ಟ್ ಕ್ಯಾಮೆರಾ ಫೋನ್ ಖರೀದಿಸಬೇಕೆ?..ಹಾಗಿದ್ರೆ, ಸ್ವಲ್ಪ ಕಾಯುವುದು ಉತ್ತಮ!
- 1 hr ago
ಫೆಬ್ರವರಿ ತಿಂಗಳಿನಲ್ಲಿ ಅಬ್ಬರಿಸಲಿರುವ ಪ್ರಮುಖ ಸ್ಮಾರ್ಟ್ಫೋನ್ಗಳ ವಿವರ ಇಲ್ಲಿದೆ!
- 2 hrs ago
MusicLM :ಗೂಗಲ್ನಿಂದ ಹೊಸ ಟೂಲ್; ಇದು ಪಠ್ಯವನ್ನು ಸಂಗೀತವಾಗಿ ಪರಿವರ್ತಿಸಲಿದೆ!
Don't Miss
- News
ಬೆಂಗಳೂರು: ಬಸವೇಶ್ವರನಗರ ಜಂಕ್ಷನ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ:CM
- Movies
ಕರ್ನಾಟಕದಲ್ಲಿ ಪಠಾಣ್ ಹಾಗೂ ಕ್ರಾಂತಿ 4 ದಿನಗಳಲ್ಲಿ ಗಳಿಸಿದ್ದಿಷ್ಟು; ಎರಡಕ್ಕೂ ಸ್ವಲ್ಪವೇ ವ್ಯತ್ಯಾಸ!
- Sports
Ind vs NZ 3rd T20: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ: ಪಿಚ್ ವರದಿ ನೋಡಿ ತಂಡದಲ್ಲಿ ಬದಲಾವಣೆ
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾಪ್ಟನ್ ಪ್ರೀತ್ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Automobiles
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜಿಯೋದ ಈ ಅಗ್ಗದ ಪ್ಲ್ಯಾನ್‌ನಲ್ಲಿ ಭರ್ಜರಿ ಡೇಟಾ ಪ್ರಯೋಜನ!
ಜನಪ್ರಿಯ ರಿಲಯನ್ಸ್ ಜಿಯೋ ಟೆಲಿಕಾಂ ಇತ್ತೀಚಿಗೆ ತನ್ನ ಪ್ರಿಪೇಯ್ಡ್ ಯೋಜನೆಗಳ ಬೆಲೆ ಏರಿಕೆ ಮಾಡಿದೆ. ಕಂಪನಿಯ ಬಹುತೇಕ ಯೋಜನೆಗಳು ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೇವೆ, ಡೇಟಾ ಪ್ರಯೋಜನ ಪಡೆದಿವೆ. ಆ ಪೈಕಿ ಜಿಯೋ ಟೆಲಿಕಾಂ ತನ್ನದೊಂದು ಅಗ್ಗದ ಪ್ರಿಪೇಯ್ಡ್ ಯೋಜನೆಯನ್ನು ಪರಿಷ್ಕರಿಸಿದ್ದು, ಹೆಚ್ಚುವರಿ ಪ್ರಯೋಜನ ಸೇರ್ಪಡೆ ಮಾಡಿದೆ.

ಹೌದು, ಜಿಯೋ ಟೆಲಿಕಾಂ 119ರೂ. ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬದಲಾವಣೆ ಮಾಡಿದ್ದು, 300 ಎಸ್‌ಎಮ್‌ಎಸ್ ಪ್ರಯೋಜನ ಒದಗಿಸಿದೆ. ಇದು ಜಿಯೋದ ಅತೀ ಕಡಿಮೆ ದರದ ಯೋಜನೆ ಆಗಿದ್ದು, ಡೇಟಾ ಸೇರಿದಂತೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಹ ಪಡೆದಿದೆ. ಜೊತೆಗೆ ಆಕರ್ಷಕ ವ್ಯಾಲಿಡಿಟಿ ಅನ್ನು ಒಳಗೊಂಡಿದೆ. ಹಾಗಾದರೇ ಜಿಯೋದ 119ರೂ. ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 799ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 112GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದೆ. ಇದು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 5GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ಪ್ರಯೋಜನ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470