Just In
- 5 hrs ago
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- 7 hrs ago
ಡಿಜಿಟಲ್ ಇಂಡಿಯಾಗಾಗಿ ನಾಲ್ಕು ಹೊಸ ಯೋಜನೆಗಳನ್ನು ಪರಿಚಯಿಸಿದ ಪ್ರಧಾನಿ ಮೋದಿ!
- 8 hrs ago
ಭಾರತದಲ್ಲಿ ಬಹುನಿರೀಕ್ಷಿತ ಐಫೋನ್ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್ ಏನು?
- 10 hrs ago
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
Don't Miss
- Sports
ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲು, ಟೀಂ ಇಂಡಿಯಾಗೆ ನೋವುಂಟು ಮಾಡಿದೆ: ಇರ್ಫಾನ್ ಪಠಾಣ್
- News
ಯುಎಪಿಎ ಅಡಿ ಯಾವುದೇ ವಕ್ತಿಯನ್ನು ವಿಚಾರಣೆಗೊಳಪಡಿಸಬಹುದು-ಹೈಕೋರ್ಟ್ ಆದೇಶ
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Automobiles
ದೇಶದ ಮೊದಲ 150kWh ಡಿಸಿ ಇವಿ ಫಾಸ್ಟ್ ಚಾರ್ಜರ್ ಸ್ಥಾಪಿಸಿದ ಕಿಯಾ ಇಂಡಿಯಾ
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಜಿಯೋದ ಈ ಪ್ಲ್ಯಾನಿನಲ್ಲಿ ಸಿಗುತ್ತೆ ಜಬರ್ದಸ್ತ್ ಡೇಟಾ ಮತ್ತು ವ್ಯಾಲಿಡಿಟಿ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಜಿಯೋ ಇದೀಗ ಮತ್ತೊಂದು ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಅದುವೇ ಜಿಯೋ 2999ರೂ. ಪ್ರೀಪೇಯ್ಡ್ ಪ್ಲ್ಯಾನ್. ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಮತ್ತು ಡೇಟಾ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಬಹುದೇ?

ಹೌದು, ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ 2999ರೂ. ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮುಂದೆ ಓದಿರಿ.
ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086