Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್‌ನಲ್ಲಿ 50GB ಡೇಟಾ ಜೊತೆಗೆ 2 ತಿಂಗಳ ವ್ಯಾಲಿಡಿಟಿ ಪಕ್ಕಾ!

ರಿಲಯನ್ಸ್‌ ಜಿಯೋ ಟೆಲಿಕಾಂ ಅಧಿಕ ಚಂದಾದಾರರನ್ನು ಒಳಗೊಂಡು ಮುಂಚೂಣಿಯಲ್ಲಿರುವ ಟೆಲಿಕಾಂ ಆಗಿ ಗುರುತಿಸಿಕೊಂಡಿದೆ. ಜಿಯೋ ಟೆಲಿಕಾಂ ಚಂದಾದಾರರಿಗಾಗಿ ಭಿನ್ನ ಪ್ರೈಸ್‌ ಟ್ಯಾಗ್‌ನಲ್ಲಿ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅದೇ ರೀತಿ ಇತ್ತೀಚಿಗಷ್ಟೆ ಜಿಯೋ ಫ್ರೀಡಂ ಪ್ಲ್ಯಾನ್‌ನಲ್ಲಿ ಕೆಲವು ಯೋಜನೆಗಳನ್ನು ಬಿಡುಗಡೆ ಮಾಡಿದ್ದು, ಆ ಪೈಕಿ ಜಿಯೋ 447ರೂ. ಯೋಜನೆ ಬಜೆಟ್‌ ಬೆಲೆಯುಲ್ಲಿ ಹೆಚ್ಚು ಗಮನ ಸೆಳೆದಿದೆ.

ಟೆಲಿಕಾಂ

ಹೌದು, ಜಿಯೋ ಟೆಲಿಕಾಂನ 447ರೂ. ಫ್ರೀಡಂ ಪ್ಲ್ಯಾನ್‌ ದೀರ್ಘಾವಧಿಯ ಯೋಜನೆ ಆಗಿದೆ. ಈ ಯೋಜನೆಯು ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ಎರಡು ತಿಂಗಳ ವ್ಯಾಲಿಡಿಟಿ ಸೌಲಭ್ಯವನ್ನು ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋದ ಈ ಆಕರ್ಷಕ 447ರೂ. ಫ್ರೀಡಂ ಪ್ಲ್ಯಾನ್ ರೀಚಾರ್ಜ್ ಮಾಡಿಸುವುದು ಯೋಗ್ಯವೇ?.ಈ ಯೋಜನೆಯ ಒಟ್ಟಾರೇ ಪ್ರಯೋಜನಗಳೇನು?..ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿರಿ.

ಜಿಯೋ 447ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 447ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 447ರೂ. ಫ್ರೀಡಂ ಪ್ಲ್ಯಾನ್‌ ಯೋಜನೆಯು 60 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಅವಧಿಯಲ್ಲಿ ಬಳಕೆಅದರರಿಗೆ ಒಟ್ಟು 50GB ಡೇಟಾ ಪ್ರಯೋಜನ ಸಿಗಲಿದ್ದು, ಯಾವುದೇ ದೈನಂದಿನ ಡೇಟಾ ಮಿತಿ ಪಡೆದಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಪ್ರಯೋಜನವು ಲಭ್ಯ. ಇನ್ನು ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಬಳಕೆದಾರರಿಗೆ ಲಭ್ಯವಾಗಲಿವೆ.

ಜಿಯೋ 597ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 597ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 597ರೂ. ಫ್ರೀಡಂ ಪ್ಲ್ಯಾನ್‌ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಅವಧಿಯಲ್ಲಿ ಬಳಕೆಅದರರಿಗೆ ಒಟ್ಟು 90GB ಡೇಟಾ ಪ್ರಯೋಜನ ಸಿಗಲಿದ್ದು, ಯಾವುದೇ ದೈನಂದಿನ ಡೇಟಾ ಮಿತಿ ಪಡೆದಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಪ್ರಯೋಜನವು ಲಭ್ಯ. ಇನ್ನು ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಬಳಕೆದಾರರಿಗೆ ಲಭ್ಯವಾಗಲಿವೆ.

ಜಿಯೋ 247ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 247ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 247ರೂ. ಫ್ರೀಡಂ ಪ್ಲ್ಯಾನ್‌ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಅವಧಿಯಲ್ಲಿ ಬಳಕೆಅದರರಿಗೆ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದ್ದು, ಯಾವುದೇ ದೈನಂದಿನ ಡೇಟಾ ಮಿತಿ ಪಡೆದಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಪ್ರಯೋಜನವು ಲಭ್ಯ. ಇನ್ನು ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಬಳಕೆದಾರರಿಗೆ ಲಭ್ಯವಾಗಲಿವೆ.

ಜಿಯೋ 2397ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 2397ರೂ. ಫ್ರೀಡಂ ಪ್ಲ್ಯಾನ್‌

ಜಿಯೋ 2397ರೂ. ಫ್ರೀಡಂ ಪ್ಲ್ಯಾನ್‌ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಅವಧಿಯಲ್ಲಿ ಬಳಕೆಅದರರಿಗೆ ಒಟ್ಟು 365GB ಡೇಟಾ ಪ್ರಯೋಜನ ಸಿಗಲಿದ್ದು, ಯಾವುದೇ ದೈನಂದಿನ ಡೇಟಾ ಮಿತಿ ಪಡೆದಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಪ್ರಯೋಜನವು ಲಭ್ಯ. ಇನ್ನು ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಬಳಕೆದಾರರಿಗೆ ಲಭ್ಯವಾಗಲಿವೆ.

Best Mobiles in India

English summary
Jio Rs 447 Plan Offers 50GB Data With 60 Days Validity Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+