Home
ಸುದ್ದಿಜಾಲ

ಜಿಯೋದ ಈ ಅಗ್ಗದ ಪ್ಲ್ಯಾನಿನಲ್ಲಿ ಡೇಟಾ ಜೊತೆಗೆ ಡಿಸ್ನಿ ಹಾಟ್‌ಸ್ಟಾರ್ ಉಚಿತ!

ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಜಿಯೋ ಟೆಲಿಕಾಂ, ಏರ್‌ಟೆಲ್‌ ಟೆಲಿಕಾಂಗಿಂತ ಮುಂದೆ ಇದೆ. ಜಿಯೋ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಜಿಯೋ 598ರೂ.ಗಳ ಪ್ರೀಪೇಯ್ಡ್‌ ಯೋಜನೆಯು ಹೆಚ್ಚು ಗಮನ ಸೆಳೆದಿದೆ.

ಟೆಲಿಕಾಂನ

ಹೌದು, ರಿಲಯನ್ಸ್‌ ಜಿಯೋ ಟೆಲಿಕಾಂನ 598ರೂ. ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಸೇರಿದಂತೆ ಇತರೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ 598ರೂ. ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 598ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 598ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 598ರೂ. ಪ್ರೀಪೇಯ್ಡ್‌ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಹಾಟ್‌ಸ್ಟಾರ್ ವಿಐಪಿ ಚಂದಾದಾರಿಕೆಯನ್ನು ಪಡೆದಿದೆ.

ಜಿಯೋ 444ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 444ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋದ ಈ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಲಭ್ಯವಾಗುತ್ತವೆ.

Best Mobiles in India

English summary
Jio Rs 598 Prepaid Plan Offers Daily Data With Disney+ Hotstar Worth Rs. 399.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+