Just In
- 19 hrs ago
ಕಳೆದು ಹೋದ ಸ್ಮಾರ್ಟ್ಫೋನ್ನಲ್ಲಿನ ನಿಮ್ಮ ವಾಟ್ಸಾಪ್ ಅಕೌಂಟ್ ಮತ್ತೆ ಪಡೆಯುವುದು ಹೇಗೆ?
- 23 hrs ago
ರಿಯಲ್ಮಿ C25 ಫಸ್ಟ್ ಲುಕ್: ಬಜೆಟ್ ದರದಲ್ಲಿ ಜಬರ್ದಸ್ತ್ ಕಾರ್ಯವೈಖರಿಯ ಫೋನ್!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಮತ್ತು ವೀಡಿಯೊಗಳನ್ನು ಸೇವ್ ಮಾಡುವುದು ಹೇಗೆ?
- 1 day ago
ವಾಟ್ಸಾಪ್ ಬಳಕೆದಾರರನ್ನು ಕಂಗಾಲು ಮಾಡಿದ Pink WhatsApp ಲಿಂಕ್!
Don't Miss
- News
ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ
- Lifestyle
ಸೋಮವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಗ್ಲೆನ್ ಮ್ಯಾಕ್ಸ್ವೆಲ್ ಕೈಯಿಂದ ಆರೆಂಜ್ ಕ್ಯಾಪ್ ಕಸಿದುಕೊಂಡ ಧವನ್
- Finance
ಕೊರೊನಾವೈರಸ್ ಎರಡನೇ ಅಲೆ: ಆರ್ಥಿಕ ಅನಿಶ್ಚಿತತೆಗೆ ಕಾರಣವಾಗಬಹುದು!
- Movies
ಮೂರು ಕತೆ, ಮೂರು ನಿರ್ದೇಶಕರು 'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುತ್ತಿರುವುದೇಕೆ?
- Automobiles
ಆಫ್ಟರ್ ಮಾರ್ಕೆಟ್ ಬಾಡಿ ಕಿಟ್ನೊಂದಿಗೆ ಅಡ್ವೆಂಚರ್ ಬೈಕಿನಂತೆ ಮಾಡಿಫೈಗೊಂಡ ಮಹೀಂದ್ರಾ ಮೊಜೊ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳೆನು?.ರೀಚಾರ್ಜ್‌ಗೆ ಯೋಗ್ಯವೇ?
ಪ್ರಸ್ತುತ ದೇಶದ ಟೆಲಿಕಾಂ ಸಂಸ್ಥೆಗಳು ಪ್ರೀಪೇಯ್ಡ್ ಯೋಜನೆಗಳಂತೆ ಸದ್ಯ ಪೋಸ್ಟ್‌ಪೇಯ್ಡ್ ಯೋಜನೆಗಳಲ್ಲಿಯೂ ಅತ್ಯುತ್ತಮ ಪ್ರಯೋಜನಗಳನ್ನು ನೀಡುವ ಮೂಲಕ ಚಂದಾದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತ ಸಾಗಿವೆ. ಈ ನಿಟ್ಟಿನಲ್ಲಿ ರಿಲಾಯನ್ಸ್ ಜಿಯೋ ಟೆಲಿಕಾಂ ಭಿನ್ನ ಪ್ರೈಸ್‌ನಲ್ಲಿ ಪೋಸ್ಟ್‌ಪೇಯ್ಡ್ ಯೋಜನೆಗಳ ಆಯ್ಕೆಯನ್ನು ಪರಿಚಯಿಸಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಅಗ್ಗದ ಜಿಯೋ 599ರೂ. ಪ್ಲ್ಯಾನ್ ಆಕರ್ಷಕ ಪ್ರಯೋಜನಗಳಿಂದ ಗಮನ ಸೆಳೆದಿದೆ.

ಹೌದು, ಜಿಯೋ ಟೆಲಿಕಾಂನ ಇತ್ತೀಚಿಗಷ್ಟೆ ಪೋಸ್ಟ್‌ಪೇಯ್ಡ್ ಪ್ಲಸ್ ಕೆಲವು ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಜಿಯೋ 599ರೂ. ಪ್ಲ್ಯಾನ್ ಪೋಸ್ಟ್‌ಪೇಯ್ಡ್ ಯೋಜನೆ ಸಹ ಒಂದಾಗಿದೆ ಆಗಿದೆ. ಇನ್ನು ಈ ಯೋಜನೆಯು ಅನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಓಟಿಟಿ ಚಂದಾದಾರಿಕೆಯನ್ನು ಒಳಗೊಂಡಿದೆ. ಹಾಗೆಯೇ ಡೇಟಾ ರೋಲ್ ಓವರ್ ಹಾಗೂ ಎಸ್‌ಎಮ್‌ಎಸ್ ಸೌಲಭ್ಯವನ್ನು ಪಡೆದಿದೆ. ಇನ್ನುಳಿದಂತೆ ಜಿಯೋದ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನಿನ ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ 599ರೂ ಪ್ಲಾನ್ ಈ ಪ್ಲಾನಿನಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಒಂದು ಹೆಚ್ಚುವರಿ ಸಿಮ್ಕಾರ್ಡ್ ಫ್ಯಾಮಿಲಿ ಪ್ಲಾನ್ನೊಂದಿಗೆ ಲಭ್ಯವಾಗಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್ ಕಾಲರ್ ಟ್ಯೂನ್ ಸೌಲಭ್ಯಗಳು ಲಭ್ಯವಾಗಲಿವೆ.

ಓಟಿಟಿ ಚಂದಾದಾರಿಕೆ
ಜಿಯೋದ ಈ ಫೋಸ್ಟ್‌ಪೇಯ್ಡ್ ಯೋಜನೆಯು ಒಟಿಟಿ ಚಂದಾದಾರಿಕೆಗಳ ಪ್ರಯೋಜನ ಸಹ ಹೊಂದಿದೆ. ಬಳಕೆದಾರರು ನೆಟ್‌ಫ್ಲಿಕ್ಸ್ ಮೊಬೈಲ್ ಯೋಜನೆ ಆಕ್ಸಸ್, ಒಂದು ವರ್ಷದವರೆಗೆ ಉಚಿತ ಅಮೆಜಾನ್ ಪ್ರೈಮ್ ಚಂದಾದಾರಿಕೆ ಮತ್ತು ಉಚಿತ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಸದಸ್ಯತ್ವವನ್ನು ಪಡೆಯುತ್ತಾರೆ. ಅಲ್ಲದೆ ಜಿಯೋ ಪೋಸ್ಟ್‌ಪೇಯ್ಡ್ ಯೋಜನೆಯು ಜಿಯೋ ಟಿವಿ ಮತ್ತು ಜಿಯೋ ಸಿನೆಮಾದಂತಹ ಜಿಯೋನ ಒಟಿಟಿ ಅಪ್ಲಿಕೇಶನ್‌ಗಳಿಗೆ ಉಚಿತ ಪ್ರವೇಶವನ್ನು ನೀಡುತ್ತದೆ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಈ ಪ್ಲಾನ್ನಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ.

ಜಿಯೋ 799ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ 799ರೂ. ಪ್ಲಾನ್ ಈ ಪ್ಲಾನ್ನಲ್ಲಿ ಗ್ರಾಹಕರಿಗೆ 150 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಎರಡು ಹೆಚ್ಚುವರಿ ಸಿಮ್ಕಾರ್ಡ್ ಫ್ಯಾಮಿಲಿ ಪ್ಲಾನ್ನೊಂದಿಗೆ ಲಭ್ಯವಾಗಲಿದೆ.

ಜಿಯೋ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಈ ಪ್ಲಾನ್ನಲ್ಲಿ ಗ್ರಾಹಕರಿಗೆ 200 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 500GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಮೂರು ಹೆಚ್ಚುವರಿ ಸಿಮ್ಕಾರ್ಡ್ ಫ್ಯಾಮಿಲಿ ಪ್ಲಾನ್ನೊಂದಿಗೆ ಲಭ್ಯವಾಗಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999