ಜಿಯೋದ ಈ ಒಂದು ಪ್ಯಾನ್‌ನಲ್ಲಿ ಮಾತ್ರ ಸಿಗಲಿದೆ ವಿಶೇಷ ಪ್ರಯೋಜನ!

|

ದೇಶೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್, ಜಿಯೋ ಮತ್ತು ವಿ ಮೂರು ಟೆಲಿಕಾಂಗಳು ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಬೆಲೆ ಹೆಚ್ಚಳ ಮಾಡಿವೆ. ಜಿಯೋ ಟೆಲಿಕಾಂ ತನ್ನ ಪ್ರಿಪೇಯ್ಡ್‌ ಯೋಜನೆಗಳ ಬೆಲೆಯಲ್ಲಿ ಶೇ. 20% ಏರಿಕೆ ಮಾಡಿದ್ದು, ಡಿಸೆಂಬರ್ 1 ರಿಂದ ರಿಲಯನ್ಸ್‌ ಜಿಯೋ ಟೆಲಿಕಾಂ ಹೊಸ ದರಗಳು ಜಾರಿಯಾಗಿವೆ. ಇನ್ಮುಂದೆ ರೀಚಾರ್ಜ್ ಮಾಡಿಕೊಳ್ಳುವ ಚಂದಾದಾರರಿಗೆ ಹೊಸ ದರಗಳು ಅನ್ವಯ ಆಗಲಿವೆ.

ಪ್ರಯೋಜನ

ಹೌದು, ಜಿಯೋ ಟೆಲಿಕಾಂ ಪ್ರಿಪೇಯ್ಡ್‌ ಯೋಜನೆಗಳ ದರ ಹೆಚ್ಚಳ ಮಾಡಿದೆ. ಜಿಯೋ ಟೆಲಿಕಾಂನ ಭಿನ್ನ ಪ್ರಿಪೇಯ್ಡ್‌ ಯೋಜನೆಗಳ ಪಟ್ಟಯಲ್ಲಿ ಕೆಲವೊಂದು ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿವೆ. ಇನ್ನು ಕೆಲವು ಯೋಜನೆಗಳು ಹೆಚ್ಚಿನ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಬೆಲೆ ಏರಿಕೆ ನಂತರ ಜಿಯೋ 601ರೂ. ಪ್ರಿಪೇಯ್ಡ್‌ ಯೋಜನೆ ಮಾತ್ರ ಓಟಿಟಿ ಪ್ರಯೋಜನದಲ್ಲಿ ಕಾಣಿಸಿಕೊಂಡಿದ್ದು, ಇತರೆ ಯೋಜನೆಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ. ಹಾಗಾದರೇ ಜಿಯೋ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಯೋಜನೆ ಪ್ರಯೋಜನಗಳೆನು? ಇತರೆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 395ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 395ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋದ 533ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 533ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 1.5GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 239ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 239ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

Most Read Articles
Best Mobiles in India

English summary
Jio Rs 601 Plan Offering Disney+ Hotstar Annual Subscription. Details Here.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X