Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನಿನಲ್ಲಿ 112GB ಡೇಟಾ ಖಚಿತ; ವ್ಯಾಲಿಡಿಟಿ ಸೂಪರ್‌!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಲೀಡಿಂಗ್ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಜಿಯೋ ( Jio ) ಕಂಪನಿಯು ಹಲವು ಆಕರ್ಷಕ ಪ್ರಿಪೇಯ್ಡ್ ಯೋಜನೆಗಳ ಮೂಲಕ ಅಧಿಕ ಚಂದಾದಾರರ ಬಳಗ ಹೊಂದಿದೆ. ಸಂಸ್ಥೆಯು ಅಲ್ಪಾವಧಿ ಸೇರಿದಂತೆ ದೀರ್ಘಾವಧಿಯ ರೀಚಾರ್ಜ್‌ ಯೋಜನೆಗಳ ಆಯ್ಕೆ ಪಡೆದಿದೆ. ಆ ಪೈಕಿ ಬಹುತೇಕ ಪ್ಲ್ಯಾನ್‌ಗಳು ಹೆಚ್ಚಿನ ಡೇಟಾ ಪ್ರಯೋಜನ ಪಡೆದಿರುವುದು ಹೈಲೈಟ್‌ ಎನಿಸಿದೆ. ಅದಾಗ್ಯೂ, ಜಿಯೋ ಸಂಸ್ಥೆಯ ಈ ಒಂದು ರೀಚಾರ್ಜ್‌ ಪ್ಲ್ಯಾನ್‌ ಭರ್ಜರಿ ಡೇಟಾ ಸೌಲಭ್ಯ ಪಡೆದಿದೆ.

ಹೌದು, ಜಿಯೋ ಕಂಪನಿಯ ಹಲವು ಭಿನ್ನ ರೀಚಾರ್ಜ್‌ ಯೋಜನೆಗಳ ಪೈಕಿ 629ರೂ. ರೀಚಾರ್ಜ್‌ ಪ್ಲ್ಯಾನ್‌ ಬಜೆಟ್‌ ದರದಲ್ಲಿ ಆಕರ್ಷಕ ಎನಿಸಿದೆ. ಈ ಪ್ಲ್ಯಾನ್‌ ದೈನಂದಿನ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚು ಕಡಿಮೆ ಎರಡು ತಿಂಗಳ (56 ದಿನಗಳು) ವ್ಯಾಲಿಡಿಟಿ ಪಡೆದಿದೆ. ಹಾಗಾದರೇ ಜಿಯೋ ಟೆಲಿಕಾಂನ 629ರೂ. ರೀಚಾರ್ಜ್‌ ಪ್ಲ್ಯಾನಿನ ಹಾಗೂ ಇತರೆ ದೈನಂದಿನ ಡೇಟಾ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಮುಂದೆ ಓದಿರಿ.

ಜಿಯೋದ ಈ ಪ್ಲ್ಯಾನಿನಲ್ಲಿ 112GB ಡೇಟಾ ಖಚಿತ; ವ್ಯಾಲಿಡಿಟಿ ಸೂಪರ್‌!

ಜಿಯೋ 629ರೂ. ರೀಚಾರ್ಜ್‌ ಪ್ಲ್ಯಾನ್‌

ಜಿಯೋ ಟೆಲಿಕಾಂನ 629ರೂ. ಪ್ರೀಪೇಯ್ಡ್ ಯೋಜನೆಯು ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 56 ದಿನಗಳ ವ್ಯಾಲಿಡಿಟಿ (Validity) ಸೌಲಭ್ಯ ಪಡೆದುಕೊಂಡಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯ ಇದ್ದು, ಹಾಗೆಯೇ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಲಭ್ಯವಾಗಲಿದೆ. ಅಲ್ಲದೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ದೊರೆಯುತ್ತದೆ.

ಇನ್ನು ಈ ಪ್ರೀಪೇಯ್ಡ್ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 112 GB ಡೇಟಾ ಸೌಲಭ್ಯ ಸಿಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಪ್ರಯೋಜನಗಳು ಸಿಗಲಿವೆ.

ಜಿಯೋ 859ರೂ. ರೀಚಾರ್ಜ್‌ ಪ್ಲ್ಯಾನ್‌
ಜಿಯೋ ಟೆಲಿಕಾಂನ 859ರೂ. ಪ್ರೀಪೇಯ್ಡ್ ಪ್ಲ್ಯಾನ್‌ ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 84 ದಿನಗಳ ವ್ಯಾಲಿಡಿಟಿ (Validity) ಸೌಲಭ್ಯ ಹೊಂದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ ಇದ್ದು, ಹಾಗೆಯೇ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ ಆಗಲಿದೆ.

ಅಲ್ಲದೇ ಈ ಪ್ರೀಪೇಯ್ಡ್ ರೀಚಾರ್ಜ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇಯಾಗಿ 168GB ಡೇಟಾ ಸಿಗಲಿದೆ. ಹಾಗೆಯೇ ಹೆಚ್ಚುವರಿಯಾಗಿ 20GB ಡೇಟಾ ಪ್ರಯೋಜನ ಸಹ ಸಿಗಲಿದೆ. ಇದರ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್‌ ಪ್ರಯೋಜನಗಳು ಸಹ ಲಭ್ಯ.

ಜಿಯೋ 899ರೂ. ರೀಚಾರ್ಜ್‌ ಪ್ಲ್ಯಾನ್‌
ಜಿಯೋ ಟೆಲಿಕಾಂನ 899ರೂ. ಪ್ರೀಪೇಯ್ಡ್ ಪ್ಲ್ಯಾನ್‌ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿ (Validity) ಸೌಲಭ್ಯ ಒಳಗೊಂಡಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ ಇದ್ದು, ಹಾಗೆಯೇ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ ಆಗಲಿದೆ. ಹೆಚ್ಚುವರಿಯಾಗಿ 20GB ಡೇಟಾ ಪ್ರಯೋಜನ ಸಿಗಲಿದೆ.

Best Mobiles in India

English summary
Jio Rs 642 prepaid plan offers 112GB data with 56 days validity. check details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+