Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್‌ನಲ್ಲಿ 168GB ಡೇಟಾ!..ರೀಚಾರ್ಜ್ ಮಾಡಬಹುದೇ?

ಜನಪ್ರಿಯ ರಿಲಯನ್ಸ್‌ ಜಿಯೋ ಟೆಲಿಕಾಂ ಈಗಾಗಲೇ ಹಲವು ಅತ್ಯುತ್ತಮ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಜಿಯೋ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ ಪ್ರಯೋಜನಗಳನ್ನು ಒಳಗೊಂಡಿದ್ದು, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಆ ಪೈಕಿ ಜಿಯೋದ ಈ ಒಂದು ಬಜೆಟ್‌ ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಡೇಟಾ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ.

168GB

ಹೌದು, ರಿಲಯನ್ಸ್‌ ಜಿಯೋ ಟೆಲಿಕಾಂನ 719ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯು ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ 168GB ಡೇಟಾ ಸೌಲಭ್ಯವನ್ನು ಒಳಗೊಂಡಿದ್ದು, ಎಸ್‌ಎಮ್‌ಎಸ್‌ ಆಯ್ಕೆ ಸಹ ಇದೆ. ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪಡೆದಿದೆ. ಪ್ರತಿ ತಿಂಗಳಿಗೆ ಲೆಕ್ಕಾಚಾರ ಹಾಗಿದ್ರೆ, 240ರೂ. ವೆಚ್ಚವಾದಂತೆ ಆಗುತ್ತದೆ. ಹಾಗಾದರೇ ಜಿಯೋ ಟೆಲಿಕಾಂನ 719ರೂ. ಬೆಲೆಯ ಪ್ರಿಪೇಯ್ಡ್ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಅಗ್ಗದ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 719ರೂ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ನೀಡುತ್ತದೆ. ಹಾಗೆಯೇ ಡೈಲಿ 100 ಫ್ರಿ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಹಾಗೆಯೇ ಗ್ರಾಹಕರಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಲಭ್ಯ ಖಚಿತ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ಲಭ್ಯ.
ಜಿಯೋ ಟೆಲಿಕಾಂನ 719ರೂ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ನೀಡುತ್ತದೆ. ಹಾಗೆಯೇ ಡೈಲಿ 100 ಫ್ರಿ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಹಾಗೆಯೇ ಗ್ರಾಹಕರಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಲಭ್ಯ ಖಚಿತ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ಲಭ್ಯ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ.

ಜಿಯೋದ 1199 ರೂ. ಪ್ರೀಪೇಯ್ಡ್‌

ಜಿಯೋದ 1199 ರೂ. ಪ್ರೀಪೇಯ್ಡ್‌

ಜಿಯೋ ಟೆಲಿಕಾಂನ 1199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ 2545 ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಜಿಯೋ ಟೆಲಿಕಾಂನ ಕೆಲವು ಆಪ್‌ಗಳು ಸಹ ಈ ಯೋಜನೆಯಲ್ಲಿ ಲಭ್ಯವಾಗಲಿವೆ.

Best Mobiles in India

English summary
Jio Rs. 719 Prepaid Plan Offers 186GB Data with 84 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+