Home
ಸುದ್ದಿಜಾಲ

ಜಿಯೋ ಗ್ರಾಹಕರೇ, 895ರೂ. ರೀಚಾರ್ಜ್‌ ಮಾಡಿದ್ರೆ, 336 ದಿನ ಮತ್ತೆ ರೀಚಾರ್ಜ್‌ ಬೇಕಿಲ್ಲ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಯನ್ಸ್‌ ಜಿಯೋ ಸಂಸ್ಥೆಯು ಈಗಾಗಲೇ ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಗಮನ ಸೆಳೆದಿದೆ. ಅವುಗಳ ಪೈಕಿ ಜಿಯೋದ ಬಹುತೇಕ ಯೋಜನೆಗಳು ಅನಿಯಮಿತ ವಾಯಿಸ್ ಕರೆ, ದೈನಂದಿನ ಡೇಟಾ ಪ್ರಯೋಜನ ಒಳಗೊಂಡಿವೆ. ಹಾಗಯೇ ಜಿಯೋ ತನ್ನ ಗ್ರಾಹಕರಿಗಾಗಿ ಭಿನ್ನ ಪ್ರೈಸ್‌ ಟ್ಯಾಗ್‌ ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಪ್ಲ್ಯಾನ್‌ ಹೆಚ್ಚು ಕಡಿಮೆ ಒಂದು ವರ್ಷದ ವ್ಯಾಲಿಡಿಟಿ ಪಡೆದಿದೆ.

ಜಿಯೋ ಗ್ರಾಹಕರೇ, 895ರೂ. ರೀಚಾರ್ಜ್‌ ಮಾಡಿದ್ರೆ, 336 ದಿನ ರೀಚಾರ್ಜ್‌ ಬೇಕಿಲ್ಲ!

ಹೌದು, ಜಿಯೋ ಟೆಲಿಕಾಂ 895ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 336 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ಬಹುತೇಕ ಜಿಯೋ ಚಂದಾದಾರರನ್ನು ಸೆಳೆದಿದೆ. ಹಾಗೆಯೇ ಈ ಯೋಜನೆಯು ಡೇಟಾ ಪ್ರಯೋಜನ, ಅನಿಯಮಿತ ವಾಯಿಸ್‌ ಕರೆ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 895ರೂ. ಯೋಜನೆಯ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋಫೋನ್‌ ಗ್ರಾಹಕರಿಗೆ ಮಾತ್ರ

ಜಿಯೋ ಟೆಲಿಕಾಂ 895ರೂ. ರೀಚಾರ್ಜ್‌ ಪ್ಲ್ಯಾನ್‌ ನಿಜಕ್ಕೂ ಬೊಂಬಾಟ್‌ ಪ್ಲ್ಯಾನ್‌ ಆಗಿದ್ದು, ಇದು ಒಟ್ಟು 336 ದಿನಗಳ ವ್ಯಾಲಿಡಿಟಿ ಪಡೆದಿದೆ. ಆದರೆ ಈ ಯೋಜನೆಯು ಜಿಯೋಫೋನ್‌ (JioPhone) ಗ್ರಾಹಕರಿಗೆ ಮಾತ್ರ ಲಭ್ಯ ಇದೆ. ಇನ್ನುಳಿದ ಚಂದಾದಾರರಿಗೆ ಈ ಯೋಜನೆ ರೀಚಾರ್ಜ್‌ಗೆ ಲಭ್ಯವಿರುವುದಿಲ್ಲ.

ಜಿಯೋ ಗ್ರಾಹಕರೇ, 895ರೂ. ರೀಚಾರ್ಜ್‌ ಮಾಡಿದ್ರೆ, 336 ದಿನ ರೀಚಾರ್ಜ್‌ ಬೇಕಿಲ್ಲ!

ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 895ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 336 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಒಟ್ಟು 24GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, 28 ದಿನಗಳಿಗೆ 2GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪೂರ್ಣ ವ್ಯಾಲಿಡಿಟಿ ಅವಧಿಯಲ್ಲಿ 28 ದಿನಗಳಿಗೊಮ್ಮೆ 50 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

ಜಿಯೋ ಟೆಲಿಕಾಂನ 222ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 222ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

ಜಿಯೋ ಗ್ರಾಹಕರೇ, 895ರೂ. ರೀಚಾರ್ಜ್‌ ಮಾಡಿದ್ರೆ, 336 ದಿನ ರೀಚಾರ್ಜ್‌ ಬೇಕಿಲ್ಲ!

ಜಿಯೋ ಟೆಲಿಕಾಂನ 186ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 186ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಒಟ್ಟು 28 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 1GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

ಜಿಯೋ ಟೆಲಿಕಾಂನ 152ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 152ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಒಟ್ಟು 14 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 0.5 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪೂರ್ಣ ವ್ಯಾಲಿಡಿಟಿ ಅವಧಿಗೆ 300 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

ಜಿಯೋ ಗ್ರಾಹಕರೇ, 895ರೂ. ರೀಚಾರ್ಜ್‌ ಮಾಡಿದ್ರೆ, 336 ದಿನ ರೀಚಾರ್ಜ್‌ ಬೇಕಿಲ್ಲ!

ಜಿಯೋ ಟೆಲಿಕಾಂನ 125ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 125ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 23 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಲ್ಲಿ ಒಟ್ಟು 11.5 GB ಡೇಟಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯಲಿದ್ದು, ಪ್ರತಿದಿನ 0.5 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಹ ಸಿಗುತ್ತದೆ. ಇದಲ್ಲದೇ ಪೂರ್ಣ ವ್ಯಾಲಿಡಿಟಿ ಅವಧಿಗೆ 300 ಎಸ್‌ಎಮ್ಎಸ್‌ ಪ್ರಯೋಜನ ಲಭ್ಯ.

Best Mobiles in India

English summary
Jio Rs 895 Jio Phone Recharge Plan offers 336 days validity with 24GB Data. details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+