Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನಿನಲ್ಲಿ 90 ದಿನ ವ್ಯಾಲಿಡಿಟಿ, ಎಕ್ಸ್‌ಟ್ರಾ 20GB ಡೇಟಾ ಉಚಿತ!

ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ಪ್ಲ್ಯಾನ್‌ಗಳ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಬಿಗ್ ಶಾಕ್‌ ನೀಡಿದೆ. ಈ ನಡುವೆ ಚಂದಾದಾರರು ಇರುವುದರಲ್ಲೇ ಅತ್ಯುತ್ತಮ ಪ್ಲ್ಯಾನ್‌ ಯಾವುದು ಎಂದು ನೋಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿರುವ ಜಿಯೋದ ಕೆಲವು ಯೋಜನೆಗಳು ಗ್ರಾಹಕರಿಗೆ ಆಕರ್ಷಕ ಎನಿಸಿವೆ. ಇನ್ನು ಸಂಸ್ಥೆಯ ಜಿಯೋದ ಬಹುತೇಕ ರೀಚಾರ್ಜ್‌ ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಅದರೊಂದಿಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಅದಾಗ್ಯೂ, ಬೆಲೆ ಏರಿಕೆ ಬಳಿಕ ಹೆಚ್ಚುವರಿ ಡೇಟಾ ಸೌಲಭ್ಯ ಪಡೆದಿರುವ ಈ ಯೋಜನೆ ಗಮನ ಸೆಳೆದಿದೆ.

ಹೌದು, ಜಿಯೋ ಸಂಸ್ಥೆಯ 899ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಆಕರ್ಷಕ ಎನಿಸುತ್ತದೆ. ಈ ಯೋಜನೆಯಲ್ಲಿ ದೈನಂದಿನ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಕೂಡಾ ಪಡೆಯಬಹುದು. ಅಲ್ಲದೇ ಹೆಚ್ಚುವರಿ ಡೇಟಾ ಪ್ರಯೋಜನ ಸಹ ಲಭ್ಯ ಇರುವುದು ಪ್ಲಸ್‌ ಪಾಯಿಂಟ್‌ ಎನಿಸಿಕೊಂಡಿದೆ. ಹಾಗಾದರೇ ಜಿಯೋದ 899ರೂ. ಪ್ಲ್ಯಾನಿನ ಇತರೆ ಸೌಲಭ್ಯಗಳೆನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋದ ಈ ಪ್ಲ್ಯಾನಿನಲ್ಲಿ 90 ದಿನ ವ್ಯಾಲಿಡಿಟಿ, ಎಕ್ಸ್‌ಟ್ರಾ 20GB ಡೇಟಾ ಉಚಿತ!

ಜಿಯೋ ಟೆಲಿಕಾಂನ 899ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಸಂಸ್ಥೆಯ 899ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 200 GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 20 GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ.

ಜಿಯೋ ಟೆಲಿಕಾಂನ 749ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಸಂಸ್ಥೆಯ 749ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 72 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 164 GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ 20 GB ಡೇಟಾ ಪ್ರಯೋಜನ ಕೂಡಾ ಗ್ರಾಹಕರಿಗೆ ದೊರೆಯುತ್ತದೆ.

ಜಿಯೋ ಟೆಲಿಕಾಂನ 1029ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಸಂಸ್ಥೆಯ 1029ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್‌ ವಿಡಿಯೋ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.

ಜಿಯೋ ಟೆಲಿಕಾಂನ 1299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಸಂಸ್ಥೆಯ 1299ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದಿದೆ. ಈ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಸೌಲಭ್ಯ ಸಿಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಓಟಿಟಿ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.

Best Mobiles in India

English summary
Jio Rs 899 Plan offers 90 days validity with extra 20GB data. check all benefits here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+