ಜಿಯೋದ ಈ ಯೋಜನೆ ದುಬಾರಿ!..ಆದ್ರೆ ಡೇಟಾ ಪ್ರಯೋಜನ ಭರ್ಜರಿ!
ದೇಶದ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಜಿಯೋ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಜಿಯೋ 4199ರೂ. ಪ್ರೀಪೇಯ್ಡ್ ಪ್ಲ್ಯಾನ್ ದುಬಾರಿ ಪ್ರೈಸ್ ಟ್ಯಾಗ್ ಅನಿಸಿದರೂ, ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ. ಈ ಯೋಜನೆಯು ರೀಚಾರ್ಜ್ ಮಾಡಿಸಿದರೇ ವರ್ಷ ಪೂರ್ತಿ ಕರೆ, ಡೇಟಾ, ಎಸ್‌ಎಮ್‌ಎಸ್ ಪ್ರಯೋಜನ ಪಕ್ಕಾ.

ಹೌದು, ಜಿಯೋ ಟೆಲಿಕಾಂನ 4199ರೂ. ಪ್ರೀಪೇಯ್ಡ್ ಯೋಜನೆ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ 4199ರೂ. ವಾರ್ಷಿಕ ಪ್ರೀಪೇಯ್ಡ್ ಯೋಜನೆ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಜಿಯೋ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 912.5 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಜಿಯೋ 3119ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 3119ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ (ಹೆಚ್ಚುವರಿ 10GB ಸಿಗಲಿದೆ) ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 740 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.
ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








