Home
ಸುದ್ದಿಜಾಲ

ಈ ಒಂದು ಪ್ಲ್ಯಾನ್‌ ರೀಚಾರ್ಜ್ ಮಾಡಿದರೆ ಸಾಕು, ಡೇಟಾ, ವ್ಯಾಲಿಡಿಟಿ ಎಲ್ಲವೂ ಸಿಗುತ್ತೆ!

ಭಾರತೀಯ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಜಿಯೋ, ಬಳಕೆದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಜಿಯೋ ಟೆಲಿಕಾಂನ ಕೆಲವು ಪ್ರೀಪೇಯ್ಡ್‌ ಯೋಜನಗಳು ಭರ್ಜರಿ ಪ್ರಯೋಜನಗಳನ್ನು ಪಡೆದಿವೆ. ಅವುಗಳಲ್ಲಿ ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಯೋಜನೆಗಳು ಗ್ರಾಹಕರಿಗೆ ಹೆಚ್ಚು ಆಕರ್ಷಕ ಎನಿಸಿವೆ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂನ ಈ ಒಂದು ಪ್ರೀಪೇಯ್ಡ್‌ ಯೋಜನೆಯು ಅಧಿಕ ಡೇಟಾ, ದೀರ್ಘಾವಧಿ ವ್ಯಾಲಿಡಿಟಿ ಬಯಸೋರಿಗೆ ಸೂಕ್ತ ಎನಿಸಿದೆ.

ಪ್ರಯೋಜನಗಳನ್ನು

ಜಿಯೋ ಟೆಲಿಕಾಂ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಪಟ್ಟಿ ಒಳಗೊಂಡಿದೆ. ಆ ಪೈಕಿ 1066 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಜನಪ್ರಿಯ ಯೋಜನೆ ಆಗಿ ಕಾಣಿಸಿಕೊಂಡಿದೆ. ಈ ಪ್ಲ್ಯಾನ್‌ ಅಧಿಕ ದೈನಂದಿನ ಡೇಟಾ, ವಾಯಿಸ್‌ ಕರೆ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿದೆ. ಹೀಗಾಗಿ ಈ ಒಂದು ಪ್ಲ್ಯಾನ್‌ ರೀಚಾರ್ಜ್ ಮಾಡಿದರೆ ಸಾಕು, 84 ದಿನಗಳ ವರೆಗೂ ಡೇಟಾ, ವ್ಯಾಲಿಡಿಟಿ ಸೌಲಭ್ಯ ಸಿಗುತ್ತೆ. ಹಾಗಾದರೇ ಜಿಯೋ ಟೆಲಿಕಾಂನ 1066 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮತ್ತು ಇತರೆ ಜನಪ್ರಿಯ ಯೋಜನಗಳ ಬಗ್ಗೆ ಮುಂದೆ ಓದಿರಿ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 126 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 168 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋ 783ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು

ಜಿಯೋ 783ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 783 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 126 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 799 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 112 GB ಡೇಟಾ ಪ್ರಯೋಜನ ಸಿಗುತ್ತದೆ.

Best Mobiles in India

English summary
Jio's This Plan Offers Daily 2GB Data and Extra 5GB Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+