Home
ಸುದ್ದಿಜಾಲ

ಜಿಯೋದ ಈ ದೀರ್ಘಾವಧಿಯ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಭರ್ಜರಿ ಡೇಟಾ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಜಿಯೋ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಜಿಯೋ ಟೆಲಿಕಾಂನ ಕೆಲವು ದೀರ್ಘಾವಧಿಯ ಪ್ರೀಪೇಯ್ಡ್ ಪ್ಲ್ಯಾನ್ ಗಳು ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ. ಜೊತೆಗೆ ಅತ್ಯುತ್ತಮ ದೈನಂದಿನ ಡೇಟಾ ಒಳಗೊಂಡಿವೆ.

ಜಿಯೋದ ಈ ದೀರ್ಘಾವಧಿಯ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಭರ್ಜರಿ ಡೇಟಾ!

ಹೌದು, ಜಿಯೋ ಟೆಲಿಕಾಂನ ಕೆಲವು ದೀರ್ಘಾವಧಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿವೆ. ದೈನಂದಿನ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ದೀರ್ಘಾವಧಿಯ ಯೋಜನೆಗಳು ಅತ್ಯುತ್ತಮ ಎನಿಸಿವೆ. ಇವು ಡೇಟಾ ಸೌಲಭ್ಯದ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿವೆ. ಇದರೊಂದಿಗೆ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ ದೀರ್ಘಾವಧಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳ ರೀಚಾರ್ಜ್‌ಗೆ ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ ಈ ದೀರ್ಘಾವಧಿಯ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಭರ್ಜರಿ ಡೇಟಾ!

ಜಿಯೋ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್‌ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಈ ದೀರ್ಘಾವಧಿಯ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಭರ್ಜರಿ ಡೇಟಾ!

ಜಿಯೋ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್‌ ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 912.5 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 2879 ರೂ.ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545 ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 2545 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio Telecom These Long Validity Plans Offers Daily Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+