ಅತೀ ಕಡಿಮೆ ಬೆಲೆಗೆ ಲಭ್ಯವಿರುವ Jio 5G ರೀಚಾರ್ಜ್ ಪ್ಲ್ಯಾನ್ ಇದು; 28GB ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಡಿರುವ ಜಿಯೋ (Jio) ಸಂಸ್ಥೆಯು ಹಲವು ಆಕರ್ಷಕ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ಚಂದಾದಾರರರಿಗೆ ನೀಡಿದೆ. ಆ ಪೈಕಿ ಬಹುತೇಕ ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದುಕೊಂಡಿವೆ. ಹಾಗೆಯೇ ಕೆಲವು ಜಿಯೋ ರೀಚಾರ್ಜ್ ಪ್ಲ್ಯಾನ್‌ಗಳು ಭಿನ್ನ ಪ್ರಯೋಜನಗಳೊಂದಿಗೆ ಗಮನ ಸೆಳದಿವೆ. ಕೆಲವು ಅಗ್ಗದ ಯೋಜನೆಗಳಲ್ಲಿಯೂ ಸಹ ಪ್ರತಿದಿನ ಡೇಟಾ ಸೌಲಭ್ಯದ ಇದೆ.
ಹೌದು, ಜಿಯೋ (Jio) ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನಗಳ ಆಯ್ಕೆ ಪಡೆದಿದ್ದು, ಅವುಗಳಲ್ಲಿ ಅಧಿಕ ಡೇಟಾ ಸೌಲಭ್ಯ ಪ್ಲ್ಯಾನ್‌ಗಳು, ಬಿಗ್ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳು ಹಾಗೂ ಕಡಿಮೆ ದರದ ಯೋಜನೆಗಳ ಆಯ್ಕೆಗಳು ಸಹ ಇವೆ. ಇನ್ನು ಹೆಚ್ಚಾಗಿ ಡೇಟಾ ಬಳಿಕೆ ಮಾಡದ ಗ್ರಾಹಕರು ಕಡಿಮೆ ಬೆಲೆಯ ಅಲ್ಪಾವಧಿಯ ಯೋಜನೆಗಳನ್ನು ರೀಚಾರ್ಜ್ ಮಾಡಿಸುತ್ತಾರೆ. ಅಗ್ಗದ ವಿಭಾಗದಲ್ಲಿ ಜಿಯೋದ 198ರೂ. ಪ್ಲ್ಯಾನ್ ಹೆಚ್ಚು ಗಮನ ಸೆಳೆದಿದೆ. ಹಾಗಾದರೇ ಜಿಯೋದ ಈ ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 198ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯಗಳು
ಜಿಯೋ ಕಂಪನಿಯ 198ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 14 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 28 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಆಪ್ಸ್ ಲಭ್ಯ.
ಜಿಯೋ 349ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯಗಳು
ಜಿಯೋ ಕಂಪನಿಯ 349ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಆಪ್ಸ್ ಲಭ್ಯ.
ಜಿಯೋ 448ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯಗಳು
ಜಿಯೋ ಸಂಸ್ಥೆಯ 448ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ 12 ಓಟಿಟಿ ಚಂದಾದಾರಿಕೆ ಸಿಗಲಿದ್ದು, ಜೊತೆಗೆ ಜಿಯೋ ಆಪ್ಸ್ ಲಭ್ಯ.
ಜಿಯೋ 719ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯಗಳು
ಜಿಯೋ ಕಂಪನಿಯ 719ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 140 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ.


Click it and Unblock the Notifications








