ನಿಮಗೆ ವಾರ್ಷಿಕ ವ್ಯಾಲಿಡಿಟಿ ಅಗತ್ಯವೇ? ಹಾಗಿದ್ರೆ ಈ ರೀಚಾರ್ಜ್ ಯೋಜನೆಗಳು ಸೂಕ್ತ!
ಜಿಯೋ, ವೊಡಾಫೋನ್ (ವಿ ಟೆಲಿಕಾಂ) ಮತ್ತು ಏರ್‌ಟೆಲ್ ಟೆಲಿಕಾಂಗಳು ತಮ್ಮ ಪ್ರಿಪೇಯ್ಡ್ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿವೆ. ಅದಾಗ್ಯೂ ಚಂದಾದಾರರನ್ನು ಸೆಳೆಯಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಕೆಲವು ಅಲ್ಪಾವಧಿಯ ವ್ಯಾಲಿಡಿಟಿ ಹೊಂದಿದ್ದರೇ, ಮತ್ತೆ ಕೆಲವು ದೀರ್ಘಾವಧಿಯ ವ್ಯಾಲಿಡಿಟಿಯ ಪ್ರಯೋಜನ ಪಡೆದಿವೆ. ಇದರೊಂದಿಗೆ ಡೇಟಾ, ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಸಹ ಪಡೆದಿವೆ. ಆದರೆ ವಾರ್ಷಿಕ ಅವಧಿಯ ಪ್ರೀಪೇಯ್ಡ್ ಯೋಜನೆಗಳು ಹೆಚ್ಚು ಆಕರ್ಷಕ ಎನಿಸಿವೆ.

ಹೌದು, ಜಿಯೋ, ವೊಡಾಫೋನ್ (ವಿ ಟೆಲಿಕಾಂ) ಮತ್ತು ಏರ್‌ಟೆಲ್ ಟೆಲಿಕಾಂಗಳು ವಾರ್ಷಕ ಅವಧಿಯ ಕೆಲವು ಪ್ರೀಪೇಯ್ಡ್ ಯೋಜನೆಗಳ ಆಯ್ಕೆಯನ್ನು ಹೊಂದಿವೆ. ಆ ಪೈಕಿ ಕೆಲವು ಅಧಿಕ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನು ಕೆಲವು ನಿಗದತ ಡೇಟಾ ಹೊಂದಿವೆ. ಹಾಗೆಯೇ ಎಸ್‌ಎಮ್‌ಎಸ್, ವಾಯಿಸ್ ಕರೆ ಸೇರಿದಂತೆ ಕೆಲವು ಯೋಜನೆಗಳು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್ ಟೆಲಿಕಾಂಗಳ ವಾರ್ಷಿಕ ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








