Just In
Don't Miss
- News
Pervez Musharraf death: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ 79 ನಿಧನ
- Movies
Hitler Kalyana: 400 ಸಂಚಿಕೆ ಪೂರೈಸಿದ ಎಜೆ- ಲೀಲಾ ಕಥೆ: ಸಂಭ್ರಮಾಚರಣೆ ಮಾಡಿದ ತಂಡ
- Sports
BGT 2023: ಆಸ್ಟ್ರೇಲಿಯಾಗೆ ಆರಂಭದಲ್ಲೇ ಆಘಾತ; ಮತ್ತೋರ್ವ ಸ್ಟಾರ್ ವೇಗಿ ಮೊದಲ ಟೆಸ್ಟ್ನಿಂದ ಔಟ್!
- Automobiles
ಪ್ರಮುಖ ಮಾದರಿಗಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ರಿಯಾಯಿತಿ ಘೋಷಿಸಿದ ಟಾಟಾ ಮೋಟಾರ್ಸ್
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Lifestyle
ವಾರ ಭವಿಷ್ಯ ಫೆ.4-11: ಈ ವಾರ ಯಾವ ರಾಶಿಯವರಿಗೆ ಅದೃಷ್ಟ, ಯಾರು ಸ್ವಲ್ಪ ಜಾಗ್ರತೆವಹಿಸಬೇಕು ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜಿಯೋ V/S ಏರ್‌ಟೆಲ್ V/S ವಿ: 300ರೂ. ಒಳಗೆ ಇವೇ ಬೆಸ್ಟ್ ರೀಚಾರ್ಜ್ ಪ್ಲ್ಯಾನ್‌ಗಳು!
ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಸಂಸ್ಥೆಗಳು ಭಿನ್ನ ಬೆಲೆಯಲ್ಲಿ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಹೊಂದಿವೆ. ಕೆಲವೊಂದು ಯೋಜನೆಗಳು ಹೆಚ್ಚಿನ ಪ್ರಯೋಜನಗಳನ್ನು ಪಡೆದಿದ್ದು, ಚಂದಾದಾರರನ್ನು ಆಕರ್ಷಿಸಿವೆ. ಆ ಪೈಕಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್ ಯೋಜನೆಗಳು ಹೆಚ್ಚು ಡಿಮ್ಯಾಂಡ್ ಪಡೆದಿವೆ. ಹಾಗೆಯೇ ಕೆಲವೊಂದು ಯೋಜನೆಗಳು ಅಲ್ಪಾವಧಿಗೆ ಅತ್ಯುತ್ತಮ ಎನಿಸಿವೆ.

ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಕೆಲವೊಂದು ಅಲ್ಪಾವಧಿ ವ್ಯಾಲಿಡಿಟಿಯ ಪ್ರೀಪೇಯ್ಡ್ ಪ್ಲ್ಯಾನ್ ಗಳ ಆಯ್ಕೆ ಹೊಂದಿವೆ. ಈ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, 28 ದಿನಗಳ ವರೆಗೂ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿವೆ. ಹಾಗಾದರೇ 300ರೂ. ಒಳಗೆ ಲಭ್ಯವಿರುವ ಜಿಯೋ, ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳ ಕೆಲವು ಪ್ರೀಪೇಯ್ಡ್ ಯೋಜನೆಗಳ ಒಟ್ಟಾರೇ ಪ್ರಯೋಜನಗಳೇನು?..ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್‌ನ 239ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 239ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್ ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 265ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 265ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್ ಸೇವೆಯನ್ನು ಒದಗಿಸುತ್ತದೆ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂನ 239ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 259ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂನ 259ರೂ ಬೆಲೆಯ ಯೋಜನೆಯು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಇನ್ನು ಈ ಪ್ರಿಪೇಯ್ಡ್ ಪ್ಲಾನ್ 1.5GB ಹೈ-ಸ್ಪೀಡ್ ಡೇಟಾ ಪ್ರಯೋಜನವನ್ನು ನೀಡಲಿದ್ದು, ನಂತರ 64Kbpsಗೆ ಡೇಟಾ ವೇಗವನ್ನು ಇಳಿಯುತ್ತದೆ. ಇದು ಅನಿಯಮಿತ ಧ್ವನಿ ಕರೆಗಳು, ದೈನಂದಿನ 100 SMS ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470