Just In
Don't Miss
- Lifestyle
ಬುಧವಾರದ ಭವಿಷ್ಯ: ಇಂದು ಯಾವ ರಾಶಿಯವರಿಗೆ ಅದೃಷ್ಟದ ದಿನ
- News
ಆಸ್ಪತ್ರೆಗೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಆರಂಭಿಸಿದ BPCL
- Sports
ಐಪಿಎಲ್ 2021: ಅಂಕಪಟ್ಟಿಯಲ್ಲಿ ಚೆನ್ನೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಡೆಲ್ಲಿ
- Automobiles
ಕೋವಿಡ್ ಅಬ್ಬರ: ಸ್ಟೀಲ್ಬರ್ಡ್ ಫೇಸ್-ಶೀಲ್ಡ್ಗಳಿಗೆ ಭರ್ಜರಿ ಬೇಡಿಕೆ
- Movies
ಚಿತ್ರಮಂದಿರಗಳು ಸಂಪೂರ್ಣ ಬಂದ್: ಸರ್ಕಾರ ಆದೇಶ
- Finance
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಏಪ್ರಿಲ್ 20ರ ಮಾರುಕಟ್ಟೆ ದರ ಇಲ್ಲಿದೆ
- Education
UGC NET 2021 May Exam: ಯುಜಿಸಿ ಎನ್ಇಟಿ ಮೇ ಪರೀಕ್ಷೆ ಮುಂದೂಡಿಕೆ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಿಯೋ, ಏರ್‌ಟೆಲ್ ಮತ್ತು ವಿ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್: ಯಾವುದು ಯೋಗ್ಯ?
ಟೆಲಿಕಾಂ ಸಂಸ್ಥೆಗಳು ಗ್ರಾಹಕರ ಅನುಕೂಲಕ್ಕಾಗಿ ಪ್ರೀಪೇಯ್ಡ್ ಹಾಗೂ ಪೋಸ್ಟ್‌ಪೇಯ್ಡ್ ಆಯ್ಕೆಗಳಲ್ಲಿ ಸೇವೆ ನೀಡುತ್ತಿವೆ. ಕೆಲವು ಗ್ರಾಹಕರು ಪ್ರೀಪೇಯ್ಡ್ ಯೋಜನೆಗಳನ್ನು ರೀಚಾರ್ಜ್ ಮಾಡಿಕೊಂಡರೇ, ಇನ್ನು ಕೆಲವರು ಪೋಸ್ಟ್‌ಪೇಯ್ಡ್ ಯೋಜನೆಗಳನ್ನು ರೀಚಾರ್ಜ್ ಮಾಡಿಸುತ್ತಾರೆ. ಜಿಯೋ, ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಪ್ರೀಪೇಯ್ಡ್ ಯೋಜನೆಗಳಂತೆ ಪೋಸ್ಟ್‌ಪೇಯ್ಡ್ ಯೋಜನೆಗಳನ್ನು ಹೊಂದಿವೆ.

ಹೌದು, ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರಿಗೆ ಅನುಕೂಲವಾಗಲೆಂದು ಹಲವು ರೀಚಾರ್ಜ್ ಮಾಡುವ ಆಯ್ಕೆಗಳನ್ನು ಪರಿಚಯಿಸಿವೆ. ಅವುಗಳಲ್ಲಿ ಗ್ರಾಹಕ ಸ್ನೇಹಿ ದರದಲ್ಲಿ ಪೋಸ್ಟ್‌ಪೋಯ್ಡ್ ಯೋಜನೆಗಳ ಆಯ್ಕೆಯನ್ನು ನೀಡಿವೆ. ಮುಖ್ಯವಾಗಿ 500ರೂ. ಒಳಗಿನ ಬೆಲೆಯಲ್ಲಿರುವ ಯೋಜನೆಗಳಿಗೆ ಡಿಮ್ಯಾಂಡ್ ಹೆಚ್ಚು. ಹಾಗಾದರೇ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ಬೆಸ್ಟ್ ಪೋಸ್ಟ್‌ಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಯೋಜನೆ
ಜಿಯೋ ಪೋಸ್ಟ್‌ಪೇಯ್ಡ್ 399ರೂ. ಪ್ಲ್ಯಾನಿನಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್ ಕಾಲರ್ ಟ್ಯೂನ್ ಸೌಲಭ್ಯಗಳು ಲಭ್ಯವಾಗಲಿವೆ.

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 399 ರೂ ಯೋಜನೆಯಲ್ಲಿ ಬಳಕೆದಾರರು 4G/3G ಬೆಂಬಲಿತ 40GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್ ಮತ್ತು ಶಾ ಅಕಾಡೆಮಿಯ ಚಂದಾದಾರಿಕೆಗಳ ಜೊತೆಗೆ ಒಂದು ವರ್ಷದವರೆಗೆ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ.

ವೊಡಾಫೋನ್ (ವಿ) ಯೋಜನೆ 399ರೂ. ಪೋಸ್ಟ್‌ಪೇಯ್ಡ್
ವೊಡಾಫೋನ್ ಟೆಲಿಕಾಂ ಪೋಸ್ಟ್ ಪೇಯ್ಡ್ ಯೋಜನೆ 399ರೂ. ಆಗಿದೆ. ಈ ಯೋಜನೆಯೊಂದಿಗೆ, ಬಳಕೆದಾರರು ಆರಂಭದಲ್ಲಿ 200 ಜಿಬಿ ವರೆಗೆ ಡೇಟಾ ರೋಲ್‌ಓವರ್ ಸೌಲಭ್ಯದೊಂದಿಗೆ 40 ಜಿಬಿ ಡೇಟಾವನ್ನು ಪಡೆಯುತ್ತಾರೆ. ದಿನಕ್ಕೆ 100 ಎಸ್‌ಎಂಎಸ್ ಒಳಗೊಂಡಿರುವ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಕರೆ ಇದೆ. ಯೋಜನೆಯ ಒಟಿಟಿ ಪ್ರಯೋಜನಗಳಿಗೆ ಬಂದರೆ, ನೀವು ಒಂದು ವರ್ಷಕ್ಕೆ 499 ರೂ ಮೌಲ್ಯದ ಉಚಿತ ವೊಡಾಫೋನ್ ಪ್ಲೇ ಚಂದಾದಾರಿಕೆಯನ್ನು ಪಡೆಯುತ್ತೀರಿ ಮತ್ತು ಅದರೊಂದಿಗೆ, 999 ರೂ.ಗಳ ಮೌಲ್ಯದ ಜೀ5 ಪ್ರೀಮಿಯಂ ಸಹ ಸಂಪೂರ್ಣವಾಗಿ ಉಚಿತವಾಗಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999