Just In
- 6 hrs ago ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- 7 hrs ago oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- 10 hrs ago ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- 10 hrs ago Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೈಹಿಕ ಆರೋಗ್ಯಕ್ಕೂ ಹಾನಿಕಾರಕ ಈ 'ಫೇಸ್‌ಬುಕ್'!..ಸಂಶೋಧನೆಯ ಅಚ್ಚರಿ ವರದಿ!!
ವಿಶ್ವದಲ್ಲೇ ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಈಗ ಮಾನವನ ಆರೋಗ್ಯಕ್ಕೂ ಕೂಡ ಹಾನಿಕಾರಕ ಎಂದು ಇತ್ತೀಚಿನ ಸಂಶೋಧನೆಯೊಂದು ಎಚ್ಚರಿಕೆ ನೀಡಿದೆ. ಫೇಸ್‌ಬುಕ್ ಬಳಕೆಯಿಂದಾಗಿ ಅನೇಕರು ಮಾನಸಿಕವಾಗಿ ಮಾತ್ರವಲ್ಲದೆ, ದೈಹಿಕವಾಗಿ ಒತ್ತಡಕ್ಕೆ ಒಳಗಾಗುತ್ತಿದ್ದಾರೆಂಬ ವಿಚಾರವನ್ನು ನೂತನ ಸಂಶೋಧನೆ ತಿಳಿಸಿದೆ.
ಇತ್ತೀಚಿಗೆ 'ಸೋಶಿಯಲ್ ಮೀಡಿಯಾ ಯೂಸ್ ಅಂಡ್ ಫರ್ಸೆಪ್ಷನ್ಸ್ ಆಫ್ ಫಿಜಿಕಲ್ ಹೆಲ್ತ್" ವಿಷಯದ ಕುರಿತು 'ಯುನಿವರ್ಸಿಟಿ ಆಫ್ ಸರ್ರೆ' ಅಡಿಯಲ್ಲಿ ಡಾ. ಬ್ರಿಡ್ಗೆಟ್ ಡಿಬ್ ಹಾಗೂ ತಂಡದವರು ಸಂಶೋಧನೆ ನಡೆಸಿ, ಫೇಸ್‌ಬುಕ್ ಬಳಕೆದಾರರು ನಿದ್ರಾ ಸಮಸ್ಯೆ, ತೂಕದ ಏರುಪೇರು ಸೇರಿದಂತೆ ದೈಹಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಫೇಸ್‌ಬುಕ್ ಕೋಟ್ಯಾಂತರ ಬಳಕೆದಾರರನ್ನು ಹೊಂದಿದೆ. ಆದರೆ, ನಾವು ಹೆಚ್ಚು ಫೇಸ್‌ಬುಕ್ ಬಳಕೆ ಮಾಡುವ 165 ಜನರನ್ನು ಸಂಶೋಧನೆಗೆ ಒಳಪಡಿಸಿದ್ದೇವೆ. ಇವರ ಮೇಲೆ ನಡೆಸಿದ ಸಂಶೋಧನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಫೇಸ್‌ಬುಕ್ ಯಾವರೀತಿ ಪರಿಣಾಮ ಬೀಳುತ್ತಿದೆ ಎಂಬುದನ್ನು ತಿಳಿಯಬಹುದಾಗಿದೆ ಎಂದು ಸಂಶೋಧಕರು ವರದಿಯಲ್ಲಿ ಹೇಳಿದ್ದಾರೆ.
ಅಂತೆಯೇ, ಫೇಸ್‌ಬುಕ್ ಬಳಕೆದಾರ ತನ್ನ ಫೇಸ್‌ಬುಕ್ ಖಾತೆಯನ್ನು ಮತ್ತೊಬ್ಬ ಫೇಸ್‌ಬುಕ್ ಖಾತೆಗೆ ಹೋಲಿಕೆ ಮಾಡುತ್ತಾ ನಿದ್ರಾ ಸಮಸ್ಯೆ, ತೂಕದ ಏರುಪೇರು, ಸ್ನಾಯುವಿನ ಒತ್ತಡ ಸೇರಿದಂತೆ ದೈಹಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರಲ್ಲಿ ಪ್ರಮುಖವಾಗಿ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಸಾಮಾನ್ಯವಾಗಿ ಫೇಸ್‌ಬುಕ್ ಬಳಕೆದಾರರು ಆಪ್ ಅನ್ನು ಸ್ಕ್ರೋಲ್ ಮಾಡುವ ಮೂಲಕ ಬೇರೆಯವರು ಯಾವ ಯಾವ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ ಮತ್ತು ಪೋಸ್ಟ್ಗಳಿಗೆ ಲೈಕ್ಸ್ ಎಷ್ಟಿವೆ ಎಂಬುದರಲ್ಲೇ ಹೆಚ್ಚು ಮಗ್ನರಾಗಿರುತ್ತಾರೆ. ಇಂತಹ ಪ್ರಕ್ರಿಯೆ ಮಾನಸಿಕ ಆರೋಗ್ಯದ ಮೇಲೆ ನೇರಪರಿಣಾಮ ಬೀರಲಿದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999