ಫೇಸ್‌ಬುಕ್ ವಾಟ್ಸಾಪ್‌ಗಾಗಿ ಕರ್ನಾಟಕ ರಾಜ್ಯೋತ್ಸವ ವಾಲ್‌ಪೇಪರ್‌ಗಳು

By Shwetha
|

ಪ್ರತೀ ವರ್ಷ ನವೆಂಬರ್ 1 ಕರ್ನಾಟಕ ರಾಜ್ಯಕ್ಕೆ ಹುಟ್ಟುಹಬ್ಬದ ದಿನ ಅದುವೇ ಕನ್ನಡ ರಾಜ್ಯೋತ್ಸವ. ಕನ್ನಡ ಭಾಷೆಯನ್ನಾಡುವ ಎಲ್ಲಾ ಪ್ರಾಂತ್ಯಗಳನ್ನು 1956 ರ ನವೆಂಬರ್ 1 ರಂದು ಕರ್ನಾಟಕ ರಾಜ್ಯಕ್ಕೆ ವಿಲೀನಗೊಳಿಸಲಾಯಿತು. ರಾಜ್ಯಾದ್ಯಂತ ಕರ್ನಾಟಕದ ಹುಟ್ಟುಹಬ್ಬವನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಓದಿರಿ: ವೈಫೈ ವೇಗಗೊಳಿಸಬೇಕೇ ಇಲ್ಲಿದೆ ಸಲಹೆಗಳು

ಹಳದಿ ಮತ್ತು ಕೆಂಪು ಬಣ್ಣದ ರಾಜ್ಯೋತ್ಸವ ಧ್ವಜ ಕನ್ನಡ ರಾಜ್ಯೋತ್ಸವಕ್ಕೆ ಹೆಚ್ಚಿನ ಮೆರುಗನ್ನು ನೀಡುತ್ತದೆ. ಈ ದಿನ ಎಲ್ಲಾ ವಾಹನಗಳಲ್ಲಿ ಕನ್ನಡ ಧ್ವಜ ವಿರಾಜಮಾನವಾಗಿರುತ್ತದೆ ಒಂದು ರೀತಿಯಲ್ಲಿ ಕನ್ನಡಿಗರ ಹಬ್ಬವಾಗಿದೆ ಕರ್ನಾಟಕ ರಾಜ್ಯೋತ್ಸವ. ಇಂದಿನ ಗಿಜ್‌ಬಾಟ್ ಲೇಖನದಲ್ಲಿ ರಾಜ್ಯೋತ್ಸವ ಪ್ರಯುಕ್ತ ಅತ್ಯಂತ ಸುಂದರವಾಗಿರುವ ವಾಲ್‌ಪೇಪರ್‌ಗಳನ್ನು ನಾವು ನಿಮ್ಮ ಮುಂದಿಡುತ್ತಿದ್ದೇವೆ. ಕೆಳಗಿನ ಸ್ಲೈಡರ್ ಪರಿಶೀಲಿಸಿ.

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಇನ್ನಷ್ಟು ವಾಲ್‌ಪೇಪರ್‌ಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಇನ್ನಷ್ಟು ವಾಲ್‌ಪೇಪರ್‌ಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಇನ್ನಷ್ಟು ವಾಲ್‌ಪೇಪರ್‌ಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಇನ್ನಷ್ಟು ವಾಲ್‌ಪೇಪರ್‌ಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಇನ್ನಷ್ಟು ವಾಲ್‌ಪೇಪರ್‌ಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಕನ್ನಡ ರಾಜ್ಯೋತ್ಸವ ಶುಭಾಶಯಗಳು

ಇನ್ನಷ್ಟು ವಾಲ್‌ಪೇಪರ್‌ಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Best Mobiles in India

Read more about:
English summary
In this article we are giving HD wallpapers of Kannada rajyothsava-messages sms wishes.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X