Home
ಸುದ್ದಿಜಾಲ

ಮಾರುಕಟ್ಟೆಗೆ ಬಜೆಟ್ ಬೆಲೆಯಲ್ಲಿ ಸೆಲ್ಫಿ ಕ್ಯಾಮೆರಾ ಪರಿಚಯಿಸಿದ ಕಾರ್ಬನ್

By Lekhaka

ಭಾರತೀಯ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ಕಾರ್ಬನ್ ಕಂಪನಿಯೂ ದಿನಕ್ಕೊಂದು ಹೊಸ ಹೊಸ ಫೋನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊನ್ನೇ ತಾನೇ ಕಾರ್ಬನ್ ಟೈಟೆನಿಯಂ ಜಂಬೋ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿತ್ತು. ಅದರ ಬೆನ್ನಹಿಂದೆಯೇ ಮತ್ತೊಂದು ಸ್ಮಾರ್ಟ್ ಫೋನ್ 'ಕಾರ್ಬನ್ ಕೆ9 ಸ್ಮಾರ್ಟ್ ಸೆಲ್ಫಿ ಫೋನ್ ಅನ್ನು ಲಾಂಚ್ ಮಾಡಿದೆ.

ಮಾರುಕಟ್ಟೆಗೆ ಬಜೆಟ್ ಬೆಲೆಯಲ್ಲಿ ಸೆಲ್ಫಿ ಕ್ಯಾಮೆರಾ ಪರಿಚಯಿಸಿದ ಕಾರ್ಬನ್

ಬಜೆಟ್ ಬೆಲೆಯಲ್ಲಿ ಅಂದರೆ ರೂ.4890ಕ್ಕೆ ದೊರೆಯುತ್ತಿರುವ ಈ ಫೋನ್ 4G VoLTE ಸಫೋರ್ಟ್ ಮಾಡಲಿದೆ. ಅಲ್ಲದೇ ಈ ಫೋನ್ ಸೆಲ್ಫಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಿದೆ ಎನ್ನಲಾಗಿದ್ದು, ಇದಕ್ಕಾಗಿ ಮುಂಭಾಗದಲ್ಲಿ 8MP ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರಲ್ಲಿ ಬ್ಯೂಟಿ ಮೋಡ್, ನೈಟ್ ಮೋಡ್ ಗಳನ್ನು ನೀಡಲಾಗಿದೆ.

ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಎಂಟ್ರೆ ಲೆವೆಲ್ ಸ್ಮಾರ್ಟ್ ಫೋನ್ ಆಗಿದ್ದು, 5 ಇಂಜಿನ ಡಿಸ್ ಪ್ಲೇಯನ್ನು ಹೊಂದಿದ್ದು, 2.5ಡಿ ಕರ್ವಡ್ ಗ್ಲಾಸ್ ವಿನ್ಯಾಸದಿಂದ ಕೂಡಿದೆ. ಕ್ವಾಡ್ ಕೋರ್ ಪ್ರೋಸೆಸರ್ ನೀಡಲಾಗಿದ್ದು, 1GB RAM ಮತ್ತು 8GB ಇಂಟರ್ನಲ್ ಮೆಮೊರಿಯನ್ನು ಇದರಲ್ಲಿ ನೋಡಬಹುದಾಗಿದೆ.

ಇದಲ್ಲದೇ ಮೆಮೊರಿ ಕಾರ್ಡ್ ಹಾಕಿಕೊಳ್ಳುವ ಮೂಲಕ 32GBವರೆಗೂ ಮೆಮೊರಿಯನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ನೀಡಲಾಗಿದೆ. ಇನ್ನು ಈ ಪೋನಿನ ಹಿಂಭಾಗದಲ್ಲಿ 5MP ಕ್ಯಾಮೆರಾವನ್ನು ಕಾಣಬಹುದಾಗಿದೆ. ಜೊತೆಗೆ LED ಫ್ಲಾಷ್ ಲೈಟ್ ಸಹ ನೀಡಲಾಗಿದೆ. 4000mAh ನೀಡಲಾಗಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್ ಫೋನ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ದೊರೆಯುತ್ತಿದ್ದು, ಇವುಗಳ ಮಧ್ಯ ಈ ಫೋನ್ ಹೆಚ್ಚು ಸದ್ದು ಮಾಡುತ್ತಿರುವುದು ಸೆಲ್ಫಿಗಾಗಿಯೇ ಎನ್ನಲಾಗಿದೆ.

Best Mobiles in India

English summary
Karbonn K9 Smart Selfie smartphone with an 8MP selfie camera and 4G VoLTE has been announced at a price point of Rs. 4,890.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+