ಕಾರ್ಬನ್‌ನಿಂದ ಕೊಚಾಡಿಯನ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಾರ್ಬನ್ ಕಂಪೆನಿ ರಜನಿಕಾಂತ್ ಅಭಿಮಾನಿಗಳಿಗಾಗಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಮತ್ತು ಫೀಚರ್ ಫೋನ್‌ಗಳನ್ನು ಬಿಡುಗಡೆ ಮಾಡಿದೆ.
ಕೊಚಾಡಿಯನ್ ಸರಣಿಯ ಈ ಫೋನ್‌ಗಳು ಫ್ಲಿಪ್‌ಕಾರ್ಟ್‌ನಲ್ಲಿನಲ್ಲಿ ಲಭ್ಯವಿದ್ದು ಗ್ರಾಹಕರು ಪ್ರಿ ಆರ್ಡರ್ ಮಾಡಿ ಖರೀದಿಸಬಹುದು.ಮುಂದಿನ ಪುಟದಲ್ಲಿ ಕೊಚಾಡಿಯನ್ ಸರಣಿಯಲ್ಲಿ ಕಾರ್ಬನ್ ಬಿಡುಗಡೆ ಮಾಡಿರುವ ಫೋನ್‌ಗಳ ಬೆಲೆ ವಿಶೇಷತೆಯ ಮಾಹಿತಿ ತಿಳಿಸಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಕಾರ್ಬನ್ ಕೊಚಾಡಿಯನ್ ದಿ ಲೆಜೆಂಡ್ ಎಸ್5ಐ
ಬೆಲೆ:8199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಕಾರ್ಬನ್ ಕೊಚಾಡಿಯನ್ ದಿ ಲೆಜೆಂಡ್ ಎ6 ಪ್ಲಸ್
ಬೆಲೆ:4990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಐಸ್‌ಕ್ರೀಮ್ ಸ್ಯಾಂಡ್ವಿಚ್ ಓಎಸ್
1 GHz ಪ್ರೊಸೆಸರ್
512 ಎಂಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ವ್ಯಾಪ್
1450 mAh ಬ್ಯಾಟರಿ

ಕಾರ್ಬನ್ ಕೊಚಾಡಿಯನ್ ದಿ ಲೆಜೆಂಡ್ ಎ36
ಬೆಲೆ:6199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
512 ಎಂಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ವ್ಯಾಪ್
1800 mAh ಬ್ಯಾಟರಿ

ಕಾರ್ಬನ್ ಕೊಚಾಡಿಯನ್ ದಿ ಲೆಜೆಂಡ್ ಕೆ77
ಬೆಲೆ:2599
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ QVGA ಸ್ಕ್ರೀನ್(320 x 240 ಪಿಕ್ಸೆಲ್)
1.3 ಎಂಪಿ ಹಿಂದುಗಡೆ ಕ್ಯಾಮೆರಾ
8ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1000 mAh ಬ್ಯಾಟರಿ

ಕಾರ್ಬನ್ ಕೊಚಾಡಿಯನ್ ದಿ ಲೆಜೆಂಡ್ 2.8
ಬೆಲೆ:1990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
2.8 ಇಂಚಿನ ಎಲ್‌ಸಿಡಿ ಸ್ಕ್ರೀನ್(320 x 240 ಪಿಕ್ಸೆಲ್)
1.3 ಎಂಪಿ ಹಿಂದುಗಡೆ ಕ್ಯಾಮೆರಾ
8ಜಿಬಿ ಆಂತರಿಕ ಮೆಮೊರಿ
1800 mAh ಬ್ಯಾಟರಿ


Click it and Unblock the Notifications