Subscribe to Gizbot

ವೆಬ್‌ಸೈಟ್‌ನಲ್ಲಿ ಸಿಇಟಿ ಫಲಿತಾಂಶ ತಿಳಿಯಿರಿ

Posted By:

ಮೆಡಿಕಲ್ ಮತ್ತು ಇಂಜಿನಿಯರಿಂಗ್ ಪದವಿ ಪ್ರವೇಶಕ್ಕಾಗಿ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಸಂಜೆ ಪ್ರಕಟವಾಗಲಿದೆ. ಇಂದು ಸಂಜೆ 5 ಗಂಟೆಗೆ ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಇಂದು ಸಂಜೆ 5 ಗಂಟೆಯ ಬಳಿಕ ವೆಬ್‌ ಸೈಟ್‌ ಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಮೇ 1 ಹಾಗೂ 2ರಂದು ರಾಜ್ಯದ 287 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗಳಲ್ಲಿ ಸುಮಾರು 1,39,239 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಮೇ 3ರಂದು ಪರೀಕ್ಷೆ ನಡೆಸಲಾಗಿತ್ತು.

ವೆಬ್‌ಸೈಟ್‌ನಲ್ಲಿ ಸಿಇಟಿ ಫಲಿತಾಂಶ ತಿಳಿಯಿರಿ


ಫಲಿತಾಂಶ ಪ್ರಕಟಿಸಲಿರುವ ವೆಬ್‌ಸೈಟ್‌ಗಳು:
http://karresults.nic.in
http://www.kar.nic.in/kea/
http://results.karnatakaeducation.net
www.bangaloreeducation.com

http://www.schools9.com/

ಇದನ್ನೂ ಓದಿ : ಕಾಲೇಜ್‌ ಶಿಕ್ಷಣಕ್ಕೆ ಗುಡ್‌ಬೈ ಹೇಳಿದ ವಿಶ್ವದ ಶ್ರೀಮಂತ ಟೆಕ್ಕಿಗಳು

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot