TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯವೂ ಆರಂಣವಾಗಿದ್ದು, ಎಲ್ಲರ ಕುತೂಹಲವೂ ಫಲಿತಾಂಶದ ಮೇಲೆ ನಿಂತಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿಕೊಂಡಿದೆ. ಬೆಳಿಗ್ಗೆ 8 ರಿಂದ ಮತ ಎಣಿಕೆ ಕಾರ್ಯವೂ ಆರಂಭವಾಗಿದ್ದು, ಜನ ಸಾಮಾನ್ಯರ ಫಲಿತಾಂಶ ನೋಡಲು ಸ್ಮಾರ್ಟ್‌ಫೋನ್‌ಗಳ ಕಡೆಗೆ ಮುಖ ಮಾಡಿದ್ದಾರೆ ಎನ್ನಲಾಗಿದೆ. ಎಲ್ಲರು ಕನ್ನಡದ ನ್ಯೂಸ್ ಚಾನಲ್‌ಗಳನ್ನು ಲೈವ್ ಆಗಿ ವೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.
ಇದೇ ಸಂದರ್ಭದಲ್ಲಿ ಗೂಗಲ್ ಸಹ ರಾಜ್ಯ ಚುನಾವಣೆಯ ಕುರಿತು ಮಾಹಿತಿಯನ್ನು ತನ್ನ ಮುಖ ಪುಟದಲ್ಲಿಯೇ ನೀಡುತ್ತಿದ್ದು, ಹಲವು ವೆಬ್‌ಸೈಟ್‌ಗಳಲ್ಲಿ ಮತ್ತು ನ್ಯೂಸ್ ಚಾನಲ್‌ಗಳಲ್ಲಿ ಲೈವ್ ಆಗಿ ಫಲಿತಾಂಶವನ್ನು ನೋಡಬಹುದಾಗಿದೆ. ಈ ಹಿನ್ನಲೆಯಲ್ಲಿ ನಿಮ್ಮ ಸ್ಮಾರ್ಟ್‌ಫೋನಿನಲ್ಲಿಯೇ ಚುನಾವಣೆಯ ಫಲಿತಾಂಶವನ್ನು ನೋಡುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನ ಇದಾಗಿದೆ.
ಗೂಗಲ್:
ಸುಮ್ಮನೇ ಗೂಗಲ್ ನಲ್ಲಿ ನೀವು ರಾಜ್ಯ ವಿಧಾನ ಸಭೆ ಫಲಿತಾಂಶ ಎಂದು ಟೈಪಿಸಿದರೆ ಸಾಕು ಅಲ್ಲಿ ಸಂಪೂರ್ಣ ಮಾಹಿತಿಯೂ ದೊರೆಯಲಿದೆ. ಇಲ್ಲವಾದರೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವೆಬ್‌ಸೈಟ್‌ಗಳು:
ಕನ್ನಡ ಒನ್‌ಇಂಡಿಯಾದಲ್ಲಿಯೂ ನೀವು ಫಲಿತಾಂಶದ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಲೈವ್ ಟಿವಿ:
ಇದಲ್ಲದೇ ಸ್ಮಾರ್ಟ್‌ಫೋನಿನಲ್ಲಿಯೂ ನೀವು ಲೈವ್ ಆಗಿ ಚುನಾವಣೆಯ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ವಿವಿಧ ಚಾನಲ್‌ಗಳು ಲೈವ್ ಸೇವೆಯನ್ನು ನೀಡುತ್ತಿವೆ. ಅವುಗಳ ಕುರಿತ ಮಾಹಿತಿ ಮುಂದಿದೆ.
Tv 9:
Tv 9 ಕನ್ನಡದಲ್ಲಿಯೂ ನೀವು ಫಲಿತಾಂಶವನ್ನು ವೀಕ್ಷಿಸ ಬಹುದಾಗಿದೆ. ಇಲ್ಲಿ ಕ್ಷಣ ಕ್ಷಣದ ಮಾಹಿತಿಯೂ ದೊರೆಯಲಿದೆ.
ಪಬ್ಲಿಕ್ ಟಿವಿ:
ಪಬ್ಬಿಕ್ ಟಿವಿಯೂ ಸಹ ಲೈವ್ ಸೇವೆಯನ್ನು ನೀಡುತ್ತಿದ್ದು, ನಿಮ್ಮ ಸ್ಮಾರ್ಟ್‌ಫೋನಿನಲ್ಲಿಯೇ ನೇರಾ ಪ್ರಸಾರವನ್ನು ವೀಕ್ಷಣೆ ಮಾಡಬಹುದಾಗಿದೆ.
ಸುವರ್ಣ ನ್ಯೂಸ್:
ರಾಜ್ಯ ವಿಧಾನಸಭಾ ಚುನಾವಣೆಯ ಕ್ಷಣಕ್ಷಣದ ಮಾಹಿತಿಯೂ ಇಲ್ಲಿ ದೊರೆಯುತ್ತಿದ್ದು, ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ.