Home
ಸುದ್ದಿಜಾಲ

ಅಧಿಕ RAM ಇರುವ ಈ ಫೋನಿನ ಆಫರ್‌ ಬೆಲೆ ತಿಳಿದ್ರೆ, ನೀವು ವಾವ್‌ ಅಂತೀರಾ!

ಲೀಡಿಂಗ್ ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಪ್‌ಕಾರ್ಟ್‌ ಹೆಚ್ಚು ಜನಪ್ರಿಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅಮೆಜಾನ್‌ ಎಲ್ಲ ವಿಭಾಗದ ಉತ್ಪನ್ನಗಳಿಗೂ ಡಿಸ್ಕೌಂಟ್‌ ನೀಡುತ್ತಾ ಸಾಗಿದೆ. ಆದ್ರೆ, ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗಂತೂ ಹೆಚ್ಚಿನ ರಿಯಾಯಿತಿ ಲಭ್ಯ ಮಾಡಿರುತ್ತದೆ. ಇದೀಗ ಲಾವಾ ಸ್ಟಾರ್ಮ್‌ 5G ಮೊಬೈಲ್‌ (Lava Storm 5G) ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ಗ್ರಾಹಕರು ವಾವ್‌ ಎನ್ನುವಂತೆ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಲಾವಾ ಸ್ಟಾರ್ಮ್‌ 5G (Lava Storm 5G) ಫೋನ್‌ ಶೇ. 20% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ 14,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನು ಅಮೆಜಾನ್‌ ತಾಣದಲ್ಲಿ ಸಿಗುವ ಇತರೆ ಬ್ಯಾಂಕ್‌ ಆಫರ್‌ಗಳನ್ನು ಪಡೆದರೆ, ಮತ್ತಷ್ಟು ರಿಯಾಯಿತಿ ಬೆಲೆಗೆ ಖರೀದಿಸಲು ಅವಕಾಶ ಲಭ್ಯ.

ಅಧಿಕ RAM ಇರುವ ಈ ಫೋನಿನ ಆಫರ್‌ ಬೆಲೆ ತಿಳಿದ್ರೆ, ನೀವು ವಾವ್‌ ಅಂತೀರಾ!

ಲಾವಾ ಸ್ಟಾರ್ಮ್‌ 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಇದೆ. ಅಲ್ಲದೇ ಇದು ಮೀಡಿಯಾ ಟೆಕ್‌ ಹಿಲಿಯೋ G35 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದು 8GB ವರ್ಚುವಲ್‌ RAM ಸೌಲಭ್ಯ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಎನಿಸಿದೆ. ಹಾಗಾದರೇ ಲಾವಾ ಸ್ಟಾರ್ಮ್‌ 5G ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಸ್ಟಾರ್ಮ್‌ 5G - ಫೀಚರ್ಸ್‌ ಮಾಹಿತಿ

ಲಾವಾ ಸ್ಟಾರ್ಮ್‌ 5G ಮೊಬೈಲ್‌ 6.78 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಇದ್ದು, 396ppi ಪಿಕ್ಸೆಲ್ ಸಾಂದ್ರತೆ ಬೆಂಬಲಿಸುತ್ತದೆ.

ಲಾವಾ ಸ್ಟಾರ್ಮ್ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದೆ. ಇದು 2.4GHz ನಲ್ಲಿ ಎರಡು ಕಾರ್ಟೆಕ್ಸ್ A76 ಕೋರ್‌ಗಳನ್ನು ಹೊಂದಿದ್ದು, 2.0GHz ನಲ್ಲಿ ಆರು ಕಾರ್ಟೆಕ್ಸ್ A55 ಕೋರ್‌ಗಳು ಮತ್ತು ಮಾಲಿ G57 MP2 GPU ಪಡೆದಿದೆ.

ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್ 13 ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಇದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಲಾವಾ ಸ್ಟಾರ್ಮ್ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸಪೋರ್ಟ್‌ ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸಲ್ ಅಲ್ಟ್ರಾವೈಡ್ ಲೆನ್ಸ್ ಜೊತೆಗೆ LED ಫ್ಲ್ಯಾಶ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಮೊಬೈಲ್ ಸ್ಕ್ರೀನ್ ಫ್ಲ್ಯಾಶ್ಡ್ಯುಯಲ್ ವೈಯಕ್ತಿಕ ಕ್ಯಾಮೆರಾ ರಿಂಗ್‌ಗಳನ್ನು ಮತ್ತು ಹಿಂಭಾಗದಲ್ಲಿ ಎಲ್‌ಇಡಿ ಫ್ಲ್ಯಾಷ್‌ಗಾಗಿ ಪ್ರತ್ಯೇಕ ರಿಂಗ್ ಅನ್ನು ಹೊಂದಿದೆ.

ಲಾವಾ ಸ್ಟಾರ್ಮ್ 5G ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಒಟಿಜಿ ಸಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.0, ಸಪೋರ್ಟ್‌ ಸೌಲಭ್ಯ ಇವೆ. ಇನ್ನು ಈ ಫೋನ್ ಲಾವಾ ಥಂಡರ್ ಬ್ಲಾಕ್ ಮತ್ತು ಗೇಲ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ.

Best Mobiles in India

English summary
LAVA Storm 5G now available at mind blowing price drop on Flipkart Big Saving Days. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+