ಎಲ್‌ಜಿಯಿಂದ ಕಿಟ್‌ಕ್ಯಾಟ್ ಓಎಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಎಲ್‌ಜಿ ಕಂಪೆನಿ ಕಿಟ್‌ಕ್ಯಾಟ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಎಲ್‌ಜಿ ಲ್ಯುಸಿಡ್ 3 ಹೆಸರಿನ ಸ್ಮಾರ್ಟ್‌ಫೋನ್ ಅಮೆರಿಕದ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು ಕಾಂಟ್ರಾಕ್ಟ್ ಹೊರತಾದ ಲ್ಯುಸಿಡ್3 299.99 ಡಾಲರ್(ಅಂದಾಜು 18 ಸಾವಿರ ರೂ.) ಬೆಲೆಯನ್ನು ನಿಗದಿ ಪಡಿಸಿದೆ.
ಸ್ಮಾರ್ಟ್‌ಫೋನ್ 131.50x66.00x9.90 ಮಿ.ಮೀ ಗಾತ್ರ, 123 ಗ್ರಾಂ ತೂಕವನ್ನು ಹೊಂದಿದೆ.ಸಿಂಗಲ್ ಸಿಮ್ ಸ್ಮಾರ್ಟ್‌ಫೋನ್ ಇದಾಗಿದ್ದು 1.2GHz ಕ್ವಾಡ್ ಕೋರ್ ಪ್ರೊಸೆಸರ್,1GB RAM,8 ಜಿಬಿ ಆಂತರಿಕ ಮೆಮೊರಿ,5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಒಳಗೊಂಡಿದೆ.

ಎಲ್‌ಜಿ ಲ್ಯುಸಿಡ್ 3
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ 4.4 ಕಿಟ್‌ಕ್ಯಾಟ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2440 mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications