Home
ಸುದ್ದಿಜಾಲ

ಏರ್‌ಟೆಲ್‌ನ ಈ ಪ್ರೀಪೇಯ್ಡ್ ಪ್ಲ್ಯಾನ್‌ಗಳು 56GB ಡೇಟಾ ಪ್ರಯೋಜನ ಪಡೆದಿವೆ!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋಗೆ ಏರ್‌ಟೆಲ್‌ ಟೆಲಿಕಾಂ ನೇರ ಪೈಪೋಟಿ ನೀಡುತ್ತಾ ಸಾಗಿದೆ. ಏರ್‌ಟೆಲ್‌ ಈಗಾಗಲೇ ಹಲವು ಯೋಜನೆಗಳನ್ನು ಪರಿಚಯಿಸಿದ್ದು, ಬಳಕೆದಾರರ ಗಮನ ಸೆಳೆದಿದೆ. ಅವುಗಳಲ್ಲಿ ಹಲವು ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನೆಗಳನ್ನು ಒಳಗೊಂಡಿರುವುದು ವಿಶೇಷ. ಹಾಗೆಯೇ ಒಂದು ತಿಂಗಳ ಅವಧಿಯ ವ್ಯಾಲಿಡಿಟಿ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಲ್ಲಿಯೂ ಅಧಿಕ ಡೇಟಾ ಸೌಲಭ್ಯ ಪಡೆದಿವೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌ ಟೆಲಿಕಾಂನ ಹಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಪ್ರತಿದಿನ 3GB ಡೇಟಾ ಸೌಲಭ್ಯ ಪಡೆದಿದ್ದರೇ, ಮತ್ತೆ ಕೆಲವು ಡೈಲಿ 2GB ಡೇಟಾ ಪ್ರಯೋಜನ ಪಡೆದಿವೆ. ಆದರೆ ಅವುಗಳಲ್ಲಿ ಪ್ರತಿದಿನ 2GB ಡೇಟಾ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಿಸಿವೆ. ಡೈಲಿ 2GB ಡೇಟಾ ಒದಗಿಸುವ ಯೋಜನೆಗಳಲ್ಲಿ ದೀರ್ಘಾವಧಿಯ ವ್ಯಾಲಿಡಿಟಿ ಯೋಜನೆಗಳೊಂದಿಗೆ ಅಲ್ಪಾವಧಿಯ ಯೋಜನೆಗಳು ಸೇರಿವೆ. ಹೀಗೆ ಅಲ್ಪಾವಧಿಯಿಂದ ದಿರ್ಘಾವಧಿಯ ವ್ಯಾಲಿಡಿಟಿಯ ಯೋಜನೆಗಳಲ್ಲಿ ಒಟ್ಟು 56GB ಡೇಟಾ ಒದಗಿಸುವ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ.

ಏರ್‌ಟೆಲ್ 298ರೂ. ಪ್ಲ್ಯಾನ್

ಏರ್‌ಟೆಲ್ 298ರೂ. ಪ್ಲ್ಯಾನ್

ಏರ್‌ಟೆಲ್‌ನ 298ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್ 349ರೂ. ಪ್ಲ್ಯಾನ್

ಏರ್‌ಟೆಲ್ 349ರೂ. ಪ್ಲ್ಯಾನ್

ಏರ್‌ಟೆಲ್‌ನ 349ರೂ. ಪ್ರೀಪೇಡ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್ 449ರೂ. ಪ್ಲ್ಯಾನ್

ಏರ್‌ಟೆಲ್ 449ರೂ. ಪ್ಲ್ಯಾನ್

ಏರ್‌ಟೆಲ್‌ನ 449ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 698.ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

Best Mobiles in India

English summary
These Airtel four plans are offers 56GB data for 28 days.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+