Home
ಸುದ್ದಿಜಾಲ

128GB ಸ್ಟೋರೇಜ್‌ ಸಾಮರ್ಥ್ಯದ ಈ ಫೋನ್‌ ಮೇಲೆ ಬಿಗ್‌ ಆಫರ್‌! ಕೂಡಲೇ ಖರೀದಿಸಿ!

ಫ್ಲಿಪ್‌ಕಾರ್ಟ್‌ ಮೊಬೈಲ್‌ ಬೊನಾನ್ಜಾ ಸೇಲ್‌ ನಡೆಸುತ್ತಿದೆ. ಈ ಅವಧಿಯಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ರಿಯಾಯಿತಿ ನೀಡುತ್ತಿದೆ. ಇದರಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಅದರಲ್ಲೂ ಮೋಟೋ g14 ಸ್ಮಾರ್ಟ್‌ಫೋನ್‌ ಮೇಲೆ ಬಿಗ್‌ ಡಿಸ್ಕೌಂಟ್‌ ನೀಡಲಾಗ್ತಿದೆ. ಇದು ಬರೋಬ್ಬರಿ 34% ರಿಯಾಯಿತಿ ನೀಡಲಾಗ್ತಿದೆ.

ಹೌದು, ಮೋಟೋ g14 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 34% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇನ್ನು ಈ ಡಿಸ್ಕೌಂಟ್‌ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ ಅನ್ವಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೋಕ್‌ T616 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಮೋಟೋ g14 ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

128GB ಸ್ಟೋರೇಜ್‌ ಸಾಮರ್ಥ್ಯದ ಈ ಫೋನ್‌ ಮೇಲೆ ಬಿಗ್‌ ಆಫರ್‌! ಕೂಡಲೇ ಖರೀದಿಸಿ!

ಡಿಸ್ಕೌಂಟ್‌ ನಂತರದ ಬೆಲೆ ಎಷ್ಟಿದೆ?
ಮೋಟೋ g14 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 12,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದರ ಮೇಲೆ 34% ಡಿಸ್ಕೌಂಟ್‌ ನೀಡುತ್ತಿರುವುದರಿಂದ 8,499ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಮೇಲೆ ವಿವಿಧ ಬ್ಯಾಂಕ್‌ ಆಫರ್‌ಗಳನ್ನು ಸಹ ನೀಡಲಾಗ್ತಿದೆ. ಇದರೊಂದಿಗೆ ಇಎಂಐ ಆಯ್ಕೆಯು ಕೂಡ ಲಭ್ಯವಾಗಲಿದೆ.

ಮೋಟೋ g14 ಫೋನ್‌ ಫೀಚರ್ಸ್‌ ಹೇಗಿದೆ?
ಮೋಟೋ g14 ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2400×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 60Hz ರಿಫ್ರೆಶ್ ರೇಟ್‌, 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇಯು 89.47% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.

128GB ಸ್ಟೋರೇಜ್‌ ಸಾಮರ್ಥ್ಯದ ಈ ಫೋನ್‌ ಮೇಲೆ ಬಿಗ್‌ ಆಫರ್‌! ಕೂಡಲೇ ಖರೀದಿಸಿ!

ಮೋಟೋ g14 ಪ್ರೊಸೆಸರ್‌ ಯಾವುದು?
ಮೋಟೋ g14 ಸ್ಮಾರ್ಟ್‌ಫೋನ್‌ ಯುನಿಸೋಕ್‌ T616 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು Mali-G57 GPU ಸಪೋರ್ಟ್‌ ಪಡೆದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೋಟೋ g14 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಮೋಟೋ g14 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

128GB ಸ್ಟೋರೇಜ್‌ ಸಾಮರ್ಥ್ಯದ ಈ ಫೋನ್‌ ಮೇಲೆ ಬಿಗ್‌ ಆಫರ್‌! ಕೂಡಲೇ ಖರೀದಿಸಿ!

ಮೋಟೋ g14 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಮೋಟೋ g14 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.0, GPS, USB ಟೈಪ್-C, 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಇದಲ್ಲದೆ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಪಡೆದುಕೊಂಡಿದೆ.

ಮೋಟೋ g14 ಸ್ಮಾರ್ಟ್‌ಫೋನ್‌ ಬೆಲೆ
ಮೋಟೋ g14 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB + 128GB ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಿದೆ. ಪ್ರಸ್ತುತ ಡಿಸ್ಕೌಂಟ್‌ ಪಡೆದುಕೊಂಡಿರುವುದರಿಂದ ಇದನ್ನು ನೀವು 8,499ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಸ್ಕೈ ಬ್ಲೂ ಮತ್ತು ಸ್ಟೀಲ್ ಗ್ರೇ ಬಣ್ಣಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Massive discount on Moto g14 Smartphone in Flipkart
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+