ಮೈಕ್ರೋಮ್ಯಾಕ್ಸ್‌ನಿಂದ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಮಾರುಕಟ್ಟೆಗೆ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಇಜಿ 111 ಸ್ಮಾರ್ಟ್‌ಫೋನ್ 15990 ರೂ.ಬೆಲೆಯಲ್ಲಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ.
76.9x154.9x9.9 ಮಿ.ಮೀ ಗಾತ್ರ,164 ಗ್ರಾಂ ತೂಕದ ಸ್ಮಾರ್ಟ್‌ಫೋನ್ 1.2 GHz ಕ್ವಾಡ್‌ಕೋರ್ ಸ್ನಾಪ್‌ಡ್ರಾಗನ್ ಪ್ರೊಸೆಸರ್,4 GB ಆಂತರಿಕ ಮೆಮೊರಿ,1 GB ರ್‍ಯಾಮ್ ಒಳಗೊಂಡಿದೆ.

ಮೈಕ್ರೋಮ್ಯಾಕ್ಸ್ ಡ್ಯುಯೆಟ್ ಇಜಿ 111
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್‌ಕೋರ್ ಸ್ನಾಪ್‌ಡ್ರಾಗನ್ ಪ್ರೊಸೆಸರ್
4 GB ಆಂತರಿಕ ಮೆಮೊರಿ
1 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ
ಇದನ್ನೂ ಓದಿ: ಫೇಸ್‌ಬುಕ್ ಅಕೌಂಟ್ ಹ್ಯಾಕ್ ಆಗಿದೆಯೋ? ಇಲ್ಲವೋ ಪತ್ತೆ ಮಾಡುವುದು ಹೇಗೆ?
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications
