ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕಂಪೆನಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ನ್ನು ಮಾರುಕಟ್ಟೆಗೆ ಪರಿಚಯಿಸಿದೆ.ಕ್ಯಾನ್‌ವಾಸ್ ಎ 93 ಇಲಾಂಝ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,9400 ರೂ.ನಿಗದಿ ಮಾಡಿದೆ.
ಮೈಕ್ರೋಮ್ಯಾಕ್ಸ್ ಹೊಸ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ ಸ್ನಾಪ್ ಡೀಲ್‌ನಲ್ಲಿ ಲಭ್ಯವಿದ್ದು,ಗ್ರಾಹಕರು ಖರೀದಿಸಬಹುದಾಗಿದೆ.1.3GHz ಡ್ಯುಯಲ್ ಕೋರ್ ಪ್ರೊಸೆಸರ್,1GB RAM,4GB ಆಂತರಿಕ ಮೆಮೊರಿ,5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎ 93 ಇಲಾಂಝ
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1950mAh ಬ್ಯಾಟರಿ
ಇದನ್ನೂ ಓದಿ: ಫೇಸ್‌ಬುಕ್ ಕ್ರಿಯೇಟಿವ್ ಟೈಮ್‌ಲೈನ್‌ಗಳು ಹೇಗಿದೆ ನೋಡಿದ್ದೀರಾ?
ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications