ಸ್ಮಾರ್ಟ್‌ಫೋನಲ್ಲೇ ಭೂಕಂಪದ ಮುನ್ಸೂಚನೆ!

By Ashwath
|

ಭೂಕಂಪದ ಮುನ್ಸೂಚನೆ ನೀಡಲು ಇನ್ನೂ ಮುಂದೆ ರೇಡಾರ್‌ಗಳನ್ನು ಸ್ಥಾಪಿಸುವ ಅಗತ್ಯವಿಲ್ಲ.ನಿಮ್ಮ ಕೈಯಲ್ಲಿರುವ ಸ್ಮಾರ್ಟ್‌ಫೋನ್‌ ಭೂಕಂಪದ ಮುನ್ಸೂಚನೆ ನೀಡಬಲ್ಲದು!

ಇಟಲಿ ವಿಜ್ಞಾನಿಗಳ ತಂಡ ಸ್ಮಾರ್ಟ್‌ಫೋನ್‌ನಲ್ಲಿರುವ ಎಕ್ಸಲರೋಮೀಟರ್‌ ಸೆನ್ಸರ್‌ ಭೂಕಂಪದ ಮಾಹಿತಿ ನೀಡಬಲ್ಲದು ಎಂದು ಸಾಧಿಸಿ ತೋರಿಸಿದ್ದಾರೆ. ಸ್ಮಾರ್ಟ್‌ಫೋನಿನಲ್ಲಿ ಈಗಾಗಲೇ ಈ ಎಕ್ಸಲರೋಮೀಟರ್‌ ಚಿಪ್‌ನ್ನು ಬಳಸಲಾಗುತ್ತಿದ್ದು ವ್ಯಕ್ತಿಯ ದೇಹದ ಚಟುವಟಿಕೆ ಸೇರಿದಂತೆ ವಿವಿಧ ರೀತಿಯ ಕಾರ್ಯಚಟುವಟಿಕೆಯನ್ನು ಸ್ಮಾರ್ಟ್‌ಫೋನಿನಲ್ಲಿರುವ ಈ ಚಿಪ್‌ ಗ್ರಹಿಸಿ ಮಾಹಿತಿ ನೀಡುತ್ತಿದೆ.

ಇದೇ ಚಿಪ್‌ ಈಗ 5 ಅಥವಾ ಅದಕ್ಕಿಂತ ಹೆಚ್ಚಿನ ತೀವ್ರತೆಯ ಭೂಕಂಪದ ಮುನ್ಸೂಚನೆ ನೀಡಬಲ್ಲದು.ನೆಲ,ಕಟ್ಟಡ,ಕಾರುಗಳಲ್ಲಾಗುವ ಕಂಪನವನ್ನು ಅಳೆದು ಈ ಚಿಪ್‌ ಯಶಸ್ಸಿಯಾಗಿ ಮುನ್ಸೂಚನೆ ನೀಡಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.ಈ ಸಂಬಂಧ ವಿಜ್ಞಾನಿಗಳು ಐಫೋನ್‌4, ಐಫೋನ್‌5ರಲ್ಲಿ ಪರೀಕ್ಷೆ ಮಾಡಿದ್ದು ಐಶೇಕ್‌ ಅಪ್‌ ಮೂಲಕ ಭೂಕಂಪದ ತೀವೃತೆಯ ಮಾಹಿತಿ ಪತ್ತೆಹಚ್ಚಿದ್ದಾರೆ.ವಿಜ್ಞಾನಿಗಳ ಅಧ್ಯಯನದ ವರದಿಯನ್ನು ಈಗ Seismological Society of America ಪ್ರಕಟಿಸಿದೆ.

ಮೈಕ್ರೊ ಎಲೆಕ್ಟ್ರೊ ಮೆಕಾನಿಕಲ್‌ ಸಿಸ್ಟಮ್‌(ಎಂಇಎಂಸ್‌)ಎಕ್ಸಿಲೆರೊ ಮೀಟರ್ ಚಿಪ್‌ನ್ನು 1990ರಲ್ಲಿ ಕಂಡು ಹಿಡಿಯಲಾಗಿದ್ದು ಸ್ಮಾರ್ಟ್‌ಫೋನ್‌,ಲ್ಯಾಪ್‌ಟಾಪ್‌ ಸೇರಿದಂತೆ ಇನ್ನಿತರ ದೈನಂದಿನ ಬಳಕೆಯ ಉಪಕರಣಗಳಲ್ಲಿ ಈ ಎಂಇಎಂಎಸ್‌ ಚಿಪ್‌ ಬಳಕೆಯಾಗುತ್ತಿದೆ.

ಹೀಗಾಗಿ ಇಲ್ಲಿ ಈ ವಿಜ್ಞಾನಿಗಳು ಹೇಗೆ ಭೂಕಂಪದ ಮೂನ್ಸುಚನೆ ಪತ್ತೆ ಹಚ್ಚಿದ್ದಾರೆ ತೋರಿಸುವ ವಿಡಿಯೋ ಮತ್ತು ಯಾವೆಲ್ಲ ಸ್ಮಾರ್ಟ್‌ಫೋನ್‌ಗಳು ಈ ಭೂಕಂಪದ ಮಾಹಿತಿ ನೀಡಬಲ್ಲುದು ಎನ್ನುವುದಕ್ಕೆ ಆ ಫೋನ್‌ಗಳ ಮಾಹಿತಿಯಿದೆ ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನಲ್ಲೇ ಭೂಕಂಪದ ಮುನ್ಸೂಚನೆ!

ವಿಡಿಯೋ ವೀಕ್ಷಿಸಿ

 ಐಫೋನ್‌ 5 ಎಸ್‌

ಐಫೋನ್‌ 5 ಎಸ್‌

ವಿಶೇಷತೆ:
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326 ppi)
ಐಓಎಸ್‌ 7
112 ಗ್ರಾಂ, ತೂಕ
A7 ಚಿಪ್‌‌ ಪ್ರೊಸೆಸರ್‌ 64 ಬಿಟ್‌ ಅರ್ಕಿಟೆಕ್ಚರ್‌
M7 ಮೋಷನ್‌ ಪ್ರೊಸೆಸರ್
16/32/64GB ಆಂತರಿಕ ಮೆಮೋರಿ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಸೆಲ್ಯೂಲರ್‌,ಬ್ಲೂಟೂತ್‌,ಸಿರಿ
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

 ಎಲ್‌ಜಿ ಜಿ 2

ಎಲ್‌ಜಿ ಜಿ 2

ಎಲ್‌ಜಿ ಜಿ 2 ಬೆಲೆ:40,489

ವಿಶೇಷತೆ:
ಸಿಂಗಲ್‌ ಸಿಮ್‌ 5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32GB ಆಂತರಿಕ ಮೆಮೋರಿ
2 GB RAM
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ
 ನೋಕಿಯಾ ಲೂಮಿಯಾ 925

ನೋಕಿಯಾ ಲೂಮಿಯಾ 925

ಬೆಲೆ:27,790

ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌
ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
1.3ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
2,000 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ:34,999

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌) ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್ 2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

  ಐಫೋನ್‌ 5 ಸಿ

ಐಫೋನ್‌ 5 ಸಿ


ವಿಶೇಷತೆ:
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326 ppi)
ಐಓಎಸ್‌ 7
A6 ಚಿಪ್‌‌
16/32GB ಆಂತರಿಕ ಮೆಮೋರಿ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಸೆಲ್ಯೂಲರ್‌,ಬ್ಲೂಟೂತ್‌,ಸಿರಿ
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

 ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌


ಬೆಲೆ:24,990

ವಿಶೇಷತೆ :
4.7 ಇಂಚಿನ ಎಲ್‌ಸಿಡಿ 3 ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
1.7GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೋಸೆಸರ್‍
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
2GB RAM
3ಜಿ,ವೈಫೈ,ಮೈಕ್ರೋ ಯುಎಸ್‌ಬಿ
32GB ಆಂತರಿಕ ಮೊಮೋರಿ
2,300 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ 1

ಸೋನಿ ಎಕ್ಸ್‌ಪೀರಿಯಾ ಝಡ್‌ 1

ಬೆಲೆ:38,990

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
3000mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:47,900

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/ 64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

  ಎಲ್‌ಜಿ ನೆಕ್ಸಸ್‌ 4

ಎಲ್‌ಜಿ ನೆಕ್ಸಸ್‌ 4

ಬೆಲೆ:22,490

ವಿಶೇಷತೆ:
4.7 ಇಂಚಿನ HD IPS ಪ್ಲಸ್‌ ಟಚ್‌ಸ್ಕ್ರೀನ್‌ (1280 x 768 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್‌ ಓಎಸ್‌
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
16 GB ಆಂತರಿಕ ಮಮೋರಿ
2100 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X