ಉದ್ಯೋಗಿಗಳ ಆಂತರಿಕ ಸಂವಹನಕ್ಕಾಗಿ ಸೋಶಿಯಲ್ ಮೀಡಿಯಾ ಬೆಸ್ಟ್
ಆಫೀಸ್‌ನಲ್ಲಿ ಉದ್ಯೋಗಿಗಳು ಆಂತರಿಕ ಸಂವಹನಕ್ಕಾಗಿ ಹೆಚ್ಚಾಗಿ ಸೋಶಿಯಲ್ ಮೀಡಿಯಾಗಳನ್ನು ಬಳಸುತಿದ್ದಾರೆ ಎಂದು ಹೊಸ ಸಂಶೋಧನೆ ತಿಳಿಸಿದೆ.
ಜಾಗತಿಕ ಮಟ್ಟದಲ್ಲಿ ಉದ್ಯೋಗಿಗಳ ಬಗ್ಗೆ ಅಧ್ಯಯನ ನಡೆಸುವ ಟವರ್ ವಾಟ್ಸ್‌ನ್ ಸಂಸ್ಥೆ ಸಮೀಕ್ಷೆ ಮಾಡಿದ್ದು, ಶೇ. 50 ಉದ್ಯೋಗಿಗಳು ಸೋಶಿಯಲ್ ಮೀಡಿಯಾಗಳಲ್ಲಿ ನಡೆಸುವ ಆಂತರಿಕ ಸಂವಹನ ಕಂಪೆನಿಯ ಮೇಲೆ ತುಂಬಾ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ.

ಸಮೀಕ್ಷೆಯ ಪ್ರಕಾರ ಶೇ.77 ಮಂದಿ ಇನ್‌ಸ್ಟಂಟ್ ಮೆಸೇಜಿಂಗ್ ಮೂಲಕ ಸಂವಹನ ಮಾಡಿದರೆ, ಶೇ.61 ಜನ ಆಡಿಯೋ ಮತ್ತು ವೀಡಿಯೋದಲ್ಲಿ ಸಂವಹನ ನಡೆಸುತ್ತಿರುವುದಾಗಿ ಹೇಳಿದ್ದಾರೆ.ಉತ್ತರ ಅಮೆರಿಕ, ಯುರೋಪ್ ಮತ್ತು ಏಷ್ಯಾದ 290 ಸಂಸ್ಥೆಗಳ ಉದ್ಯೋಗಿಗಳೊಂದಿಗೆ ನಡೆಸಿದ ಸಮೀಕ್ಷೆಯಿಂದ ಈ ಅಂಶ ಬಹಿರಂಗವಾಗಿದೆ.
ದೂರದಲ್ಲಿದ್ದುಕೊಂಡು ಕಂಪೆನಿಗಳಿಗೆ ಕೆಲಸ ಮಾಡುತ್ತಿರುವ ಉದ್ಯೋಗಿಗಳೊಂದಿಗೆ ಸಂವಹನ ಮಾಡಲು ಸೋಶಿಯಲ್ ಮೀಡಿಯಾ ತುಂಬಾ ಪ್ರಯೋಜನಕಾರಿಯಾಗಿದೆ. ಅಲ್ಲದೇ ಇದು ಮಿತವ್ಯಯವಾಗಿರುದರಿಂದ ಆಫೀಸ್‌ಗಳಲ್ಲಿ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗುತ್ತಲಿದೆ ಎಂದು ಸಮೀಕ್ಷೆ ತಿಳಿಸಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications