Home
ಸುದ್ದಿಜಾಲ

ಗ್ರಾಹಕಸ್ನೇಹಿ ಬೆಲೆಗೆ ಲಭ್ಯವಿರುವ 1GB ಡೇಟಾದ ಬೆಸ್ಟ್‌ ಯೋಜನೆಗಳು!

ಏರ್‌ಟೆಲ್, ರಿಲಯನ್ಸ್ ಜಿಯೋ ಮತ್ತು ವಿ ಟೆಲಿಕಾಂಗಳು ಭಿನ್ನ ಶ್ರೇಣಿಯಲ್ಲಿ ಪ್ರಿಪೇಯ್ಡ್‌ ಯೋಜನೆಗಳನ್ನು ತಮ್ಮ ಚಂದಾದಾರರಿಗೆ ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಕೆಲವೊಂದು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಡೇಟಾ ಪ್ರಯೋಜನ, ಅನಿಯಮಿತ ವಾಯಿಸ್ ಕರೆ, ಅಧಿಕ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಮತ್ತೆ ಕೆಲವು ಪ್ರೀಪೇಯ್ಡ್‌ ಯೋಜನೆಗಳು ನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಹೊಂದಿವೆ. ಹೆಚ್ಚಿನ ದೈನಂದಿನ ಡೇಟಾ ಅಗತ್ಯ ಇರದ, ಕೆಲವು ಬಳಕೆದಾರರು ಅಗ್ಗದ ಬೆಲೆಗೆ ಅತ್ಯುತ್ತಮ ಡೇಟಾ ಜೊತೆಗೆ ಬೆಸ್ಟ್‌ ವ್ಯಾಲಿಡಿಟಿ ಸೌಲಭ್ಯದ ಯೋಜನೆ ಗಳನ್ನು ರೀಚಾರ್ಜ್ ಮಾಡಲು ಮುಂದಾಗುತ್ತಾರೆ.

ಗ್ರಾಹಕಸ್ನೇಹಿ ಬೆಲೆಗೆ ಲಭ್ಯವಿರುವ 1GB ಡೇಟಾದ ಬೆಸ್ಟ್‌ ಯೋಜನೆಗಳು!

ಭಾರ್ತಿ ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳ ಕೆಲವು ಯೋಜನೆಗಳು ಆಕರ್ಷಕ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ದೀರ್ಘ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ. ಕೆಲವು ಗ್ರಾಹಕರು ಅಧಿಕ ಡೇಟಾ ಸೌಲಭ್ಯ ಬಯಸಿದರೇ, ಮತ್ತೆ ಕೆಲವು ಗ್ರಾಹಕರು ಕಡಿಮೆ ಬೆಲೆಯಲ್ಲಿ ಉತ್ತಮ ಸೌಲಭ್ಯವನ್ನು ಇಷ್ಟಪಡುತ್ತಾರೆ. ಇನ್ನು ಕೆಲವರು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಗಮನ ನೀಡುತ್ತಾರೆ. ಹಾಗಾದರೇ ಕಡಿಮೆ ಬೆಲೆಯಲ್ಲಿ 1 GB ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್‌ ಯೋಜನೆಗಳ ಬಗ್ಗೆ ಮುಂದಿನ ಸ್ಲೈಡ್‌ಗಳಲ್ಲಿ ತಿಳಿಯೋಣ ಬನ್ನಿರಿ.

ಜಿಯೋದ 149ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 149ರೂ ಪ್ಲ್ಯಾನ್ ಒಟ್ಟು 20 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಜಿಯೋದ 179ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 179 ರೂ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ಗ್ರಾಹಕಸ್ನೇಹಿ ಬೆಲೆಗೆ ಲಭ್ಯವಿರುವ 1GB ಡೇಟಾದ ಬೆಸ್ಟ್‌ ಯೋಜನೆಗಳು!

ಜಿಯೋದ 208ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 208 ರೂ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಪ್ರತಿದಿನ 1 GB ಡಾಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳು ಹಾಗೂ ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ ಗಳಿಗೆ ಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂನ 199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 18 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್‌ 209ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

Best Mobiles in India

English summary
Most Affordable 1GB Daily Data Plans List is Here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+