Home
ಸುದ್ದಿಜಾಲ

ಗಮನಿಸಿ.. Airtel ಟೆಲಿಕಾಂನ ಕಡಿಮೆ ದರದ ರೀಚಾರ್ಜ್‌ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಹೆಚ್ಚಿನ ಚಂದಾದಾರರನ್ನು ಸೆಳೆಯುವ ಪ್ರಯತ್ನ ಮುನ್ನಡೆಸಿವೆ. ಆ ಪೈಕಿ ಈ ಏರ್‌ಟೆಲ್‌ (Airtel) ಟೆಲಿಕಾಂಗಳು ಅಲ್ಪಾವಧಿ ವ್ಯಾಲಿಡಿಟಿ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಯನ್ನು ಪಡೆದಿದೆ. ಅವುಗಳ ಪೈಕಿ 28 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳು ಸಹ ಗ್ರಾಹಕರ ಗಮನ ಸೆಳೆದಿವೆ.

ಹೌದು, ಭಾರ್ತಿ ಏರ್‌ಟೆಲ್‌ ಟೆಲಿಕಾಂ ಸಂಸ್ಥೆಯು ಪ್ರತಿದಿನ ಅಧಿಕ ಡೇಟಾ ಪ್ರಯೋಜನದ ಹಾಗೂ ಅಧಿಕ ವ್ಯಾಲಿಡಿಟಿ ಇರುವ ಪ್ಲ್ಯಾನ್‌ ಇದ್ದು, ಅಧಿಕ ಡಿಮ್ಯಾಂಡ್‌ನಲ್ಲಿ ಲಭ್ಯ ಪಡೆದಿವೆ. ಹಾಗೆಯೇ, ಪ್ರಮುಖವಾಗಿ 28 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳು ಕೂಡಾ ಆಕರ್ಷಕ ಎನಿಸಿವೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿವೆ. ಇನ್ನುಳಿದಂತೆ 28 ದಿನಗಳ ವ್ಯಾಲಿಡಿಟಿ ಸೌಲಭ್ಯದ ಕೆಲವು ಪ್ರೀಪೇಯ್ಡ್‌ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಗಮನಿಸಿ..Airtel ಟೆಲಿಕಾಂನ ಕಡಿಮೆ ದರದ ರೀಚಾರ್ಜ್‌ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ

ಏರ್‌ಟೆಲ್‌ ಟೆಲಿಕಾಂನ 199 ರೂ. ಪ್ರೀಪೇಯ್ಡ್‌ ರೀಚಾರ್ಜ್‌

ಏರ್‌ಟೆಲ್‌ ಟೆಲಿಕಾಂನ 199 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಯೋಜನೆಯಲ್ಲಿ ಒಟ್ಟು 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ರೀಚಾರ್ಜ್‌

ಏರ್‌ಟೆಲ್‌ ಟೆಲಿಕಾಂನ 299 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಕೂಡಾ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 349ರೂ. ಪ್ರೀಪೇಯ್ಡ್‌ ರೀಚಾರ್ಜ್‌

ಏರ್‌ಟೆಲ್‌ ಸಂಸ್ಥೆಯ 349 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ರೀಚಾರ್ಜ್‌

ಏರ್‌ಟೆಲ್‌ ಸಂಸ್ಥೆಯ 449 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ರೀಚಾರ್ಜ್‌

ಏರ್‌ಟೆಲ್‌ ಸಂಸ್ಥೆಯ 549 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಸೌಲಭ್ಯ ಪಡೆದಿದೆ.

Best Mobiles in India

English summary
Most Affordable Recharge Plans from Airtel. Plans list and benefits check here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+