Home
ಸುದ್ದಿಜಾಲ

ಮೊಟೊರೊಲಾದ ಈ ಬೊಂಬಾಟ್‌ ಫೋನಿಗೆ ಭಾರೀ ರಿಯಾಯಿತಿ!

ಇ ಕಾಮರ್ಸ್‌ ದಿಗ್ಗಜ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ ಮೊಬೈಲ್‌ಗಳಿಗೆ ಆಫರ್‌ ನೀಡುವ ಮೂಲಕ ಗ್ರಾಹಕರ ಗಮನ ಸೆಳೆದದೆ. ಆ ಪೈಕಿ ಇದೀಗ ಮೊಟೊರೊಲಾ ಕಂಪನಿಯ ಮೊಟೊರೊಲಾ ಎಡ್ಜ್‌ 30 ಫ್ಯೂ‍ಷನ್‌ ಫೋನ್ ಕೂಡಾ ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ಎನಿಸಿದೆ.

ಹೌದು, ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ ನಲ್ಲಿ ಮೊಟೊರೊಲಾ ಎಡ್ಜ್‌ 30 ಫ್ಯೂ‍ಷನ್‌ ಮೊಬೈಲ್‌ ಶೇ. 14% ರಷ್ಟು ಡಿಸ್ಕೌಂಟ್‌ ಹೊಂದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ 42,999ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ. ಅಂದಹಾಗೆ ಈ ಫೋನಿಗೆ ಲಭ್ಯ ಇತರೆ ಎಲ್ಲ ಆಫರ್‌ ಸೇರಿದರೆ ಈ ಫೋನ್‌ ಅನ್ನು ಮತ್ತಷ್ಟು ಡಿಸ್ಕೌಂಟ್‌. ಗಳಿಗೆ ಖರೀದಿ ಮಾಡುವ ಚಾನ್ಸ ಕೂಡಾ ಲಭ್ಯ ಇದೆ.

ಮೊಟೊರೊಲಾದ ಈ ಬೊಂಬಾಟ್‌ ಫೋನಿಗೆ ಭಾರೀ ರಿಯಾಯಿತಿ!

ಅಂದಹಾಗೆ ಮೊಟೊ ಸಂಸ್ಥೆಯ ಈ ಪ್ರೀಮಿಯಂ ಫೋನ್ ಸ್ನ್ಯಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ವೇಗದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು pOLED ಡಿಸ್‌ಪ್ಲೇ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮೊದಲ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಹಾಗಾದರೆ ಮೊಟೊರೊಲಾ ಎಡ್ಜ್‌ 30 ಫ್ಯೂ‍ಷನ್‌ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾದ ಈ ಬೊಂಬಾಟ್‌ ಫೋನಿಗೆ ಭಾರೀ ರಿಯಾಯಿತಿ!

ಡಿಸೈನ್ ಹೇಗಿದೆ ಹಾಗೂ ಡಿಸ್‌ಪ್ಲೇ ರಚನೆ
ಮೊಟೊರೊಲಾ ಎಡ್ಜ್‌ 30 ಫ್ಯೂ‍ಷನ್‌ ಮೊಬೈಲ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಪಡೆದಿದ್ದು, ಜೊತೆಗೆ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರೊಂದಿಗೆ 1,100 ನಿಟ್ಸ್ ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದ್ದು, 144Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ.

ಯಾವ ಪ್ರೊಸೆಸರ್‌ ಬಲ ಇದೆ
ಮೊಟೊರೊಲಾ ಕಂಪನಿಯ ಈ ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದ್ದು, ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ ಈ ಫೋನ್‌ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ.

ತ್ರಿವಳಿ ಕ್ಯಾಮೆರಾ ರಚನೆ
ಮೊಟೊರೊಲಾ ಎಡ್ಜ್‌ 30 ಫ್ಯೂಷನ್‌ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ದ್ವಿತೀಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಅನ್ನು ಹೊಂದಿದ್ದು, ಇದರೊಂದಿಗೆ ಮೈಕ್ರೋ ವಿಷನ್‌ ಕ್ಯಾಮೆರಾ ಆಯ್ಕೆ ಇದೆ. 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಮೊಟೊರೊಲಾದ ಈ ಬೊಂಬಾಟ್‌ ಫೋನಿಗೆ ಭಾರೀ ರಿಯಾಯಿತಿ!

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಮೊಬೈಲ್‌ 33W ಟರ್ಬೊ ಚಾರ್ಜಿಂಗ್‌ ಸಪೋರ್ಟ್ 4,400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 68W ಟರ್ಬೋ ಚಾರ್ಜಿಂಗ್ ಸೌಲಭ್ಯ ಸಹ ಲಭ್ಯ. ಜೊತೆಗೆ ಈ ಫೋನ್ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋಮೀಟರ್‌, ಗ್ರ್ಯಾವಿಟಿ ಸೆನ್ಸಾರ್‌ ನಂತಹ ಆಯ್ಕೆಗಳು ಕೂಡಾ ಇವೆ.

ಮೆಮೊರಿ ಆಯ್ಕೆ ಮತ್ತು ಕಲರ್ ಆಯ್ಕೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಮೊಬೈಲ್‌ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇನ್ನು ಈ ಮೊಬೈಲ್‌ ಫೋನ್‌ ಕಾಸ್ಮಿಕ್ ಗ್ರೇ ಮತ್ತು ಸೋಲಾರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಲು ಲಭ್ಯ.

Best Mobiles in India

English summary
MOTOROLA Edge 30 Fusion price drop on flipkart. more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+