Just In
- 7 hrs ago
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- 8 hrs ago
ಡಿಜಿಟಲ್ ಇಂಡಿಯಾಗಾಗಿ ನಾಲ್ಕು ಹೊಸ ಯೋಜನೆಗಳನ್ನು ಪರಿಚಯಿಸಿದ ಪ್ರಧಾನಿ ಮೋದಿ!
- 10 hrs ago
ಭಾರತದಲ್ಲಿ ಬಹುನಿರೀಕ್ಷಿತ ಐಫೋನ್ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್ ಏನು?
- 11 hrs ago
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
Don't Miss
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Automobiles
ದೇಶದ ಮೊದಲ 150kWh ಡಿಸಿ ಇವಿ ಫಾಸ್ಟ್ ಚಾರ್ಜರ್ ಸ್ಥಾಪಿಸಿದ ಕಿಯಾ ಇಂಡಿಯಾ
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ನಮೋ ಟಿವಿ ಪ್ರಸಾರ ಪರವಾನಿಗೆ ಹೊಂದಿಲ್ಲ ಎಂದ ಎಡಪಕ್ಷಗಳು
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಒಂದಡೇ ಅಭ್ಯರ್ಥಿಗಳು ಪ್ರಚಾರದ ಕಣದಲ್ಲಿ ಬ್ಯೂಸಿಯಾಗಿದ್ದಾರೆ. ಇನ್ನೊಂದೇಡೆ ನೀತಿ ಸಂಹಿತೆ ಸಹ ಜಾರಿಯಲ್ಲಿದ್ದು, ಚುನಾವಣೆ ಆಯೋಗ ಕಣ್ಗಾವಲಿಸಿರಿದೆ. ಈ ನಡುವೆ 'ನಮೋ ಟಿವಿ' ಚಾನಲ್ ಬಗ್ಗೆ ಚರ್ಚೆಗಳು ಸಹ ಜೋರಾಗಿದ್ದು, ಇದೀಗ ಕೇಂದ್ರ ಚುನಾವಣಾ ಆಯೋಗ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳನ್ನು ಪ್ರಸಾರ ಮಾಡಲು ಈ ನಮೋ ಟಿವಿಯನ್ನು ಆರಂಭಿಸಲಾಗಿದೆ ಎಂದು ಎಡಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಚುನಾವಣೆ ಆಯೋಗ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದೆ. ಇತ್ತೀಚಿಗೆ ದೂರದರ್ಶನ ಮೋದಿಯವರ 'ಮೈಭಿ ಚೌಕಿದಾರ' ಭಾಷಣದ ನೇರ ಪ್ರಸಾರವನ್ನು ಮಾಡಿತ್ತು ಆ ಬಗ್ಗೆಯು ಚುನಾವಣಾ ಆಯೋಗ ವಿವರಣೆ ಕೇಳಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಇನ್ನಷ್ಟು ವಿಸ್ತಾರವಾಗಿ ತಲುಪಿಸಲು ಇತ್ತೀಚೆಗೆ ಆರಂಭವಾದ "ನಮೋ ಟಿವಿ' ಬಂದ್ ಮಾಡುವಂತೆ ಕೋರಿ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷವು ಸಲ್ಲಿಸಿದ್ದ ಮನವಿಗೆ ಕೇಂದ್ರ ಚುನಾವಣಾ ಆಯೋಗವು ಸ್ಪಂದಿಸಿದೆ. ಅಲ್ಲದೇ "ಚುನಾವಣಾ ಆಯೋಗಕ್ಕೆ ಮೂರು ಮನವಿಗಳನ್ನು ಸಲ್ಲಿಸಲಾಗಿದ್ದು, ತನ್ನ ಭಾಷಣವನ್ನು ಪ್ರಸಾರ ಮಾಡುವ ಸಲುವಾಗಿ ಬಿಜೆಪಿ ದೂರದರ್ಶನ ಹಾಗೂ ಇತರ ಚಾನಲ್ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆಯೋಗದ ಗಮನಕ್ಕೆ ತರಲಾಗಿದೆ" ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಾಲ್ ನೇತೃತ್ವದ ನಿಯೋಗವು ಹೇಳಿದೆ.
ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಚುನಾವಣಾ ಆಯೋಗದ ಸೂಚನೆ ಅನ್ವಯ ಈ ರೀತಿ ಚುನಾವಣಾ ಪ್ರಚಾರ ಮಾಡುವಂತಿಲ್ಲ. ಟಿವಿ ಚಾನಲ್ಗಳಿಗೆ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷವು ಚುನಾವಣಾ ಆಯೋಗವನ್ನು ಕೋರಿತ್ತು. ನಮೋ ಟಿವಿ ಟಾಟಾ ಸ್ಕೈ, ಏರ್ಟೆಲ್, ಡಿಶ್ ಟಿವಿ ಸೇರಿದಂತೆ ಪ್ರಮುಖ ಡಿಟಿಎಚ್ ಮತ್ತು ಕೇಬಲ್ ಟಿವಿಗಳಲ್ಲಿ ಲಭ್ಯವಿದ್ದು, ಒಂದು ಅಪ್ಲಿಕೇಶನ್ ಕೂಡಾ ಆರಂಭವಾಗಿದೆ. ಜೊತೆಗೆ ಪ್ರತ್ಯೇಕ ಆನ್ಲೈನ್ ಟಿವಿಯು ಕೂಡಾ ಇದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086