Home
ಸುದ್ದಿಜಾಲ

ಒಮ್ಮೆ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, 365 ದಿನ ಮತ್ತೆ ರೀಚಾರ್ಜ್‌ ಬೇಕಿಲ್ಲ!

ದೇಶದ ಮೂರನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ವಿ (Vi) ಕೆಲವು ಆಕರ್ಷಕ ರೀಚಾರ್ಜ್‌ ಪ್ಲ್ಯಾನ್‌ಗಳ ಮೂಲಕ ಈಗಾಗಲೇ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಜಿಯೋ ಹಾಗೂ ಏರ್‌ಟೆಲ್‌ಗೆ ಪೈಪೋಟಿ ನೀಡುತ್ತ ಸಾಗಿರುವ ವಿ ಟೆಲಿಕಾಂ ತನ್ನ ಚಂದಾದಾರರಿಗಾಗಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಡೇಟಾ ಪ್ರಯೋಜನ ಪಡೆದಿರುವುದು ಪ್ರಮುಖ ಆಕರ್ಷಣೆ ಎನಿಸಿದೆ. ಅದಾಗ್ಯೂ, ವಿ ಟೆಲಿಕಾಂನ 365 ದಿನ ವ್ಯಾಲಿಡಿಟಿಯ ಯೋಜನೆ ಬಹಳ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿವೆ.

ಹೌದು, ವಿ (Vi) ಸಂಸ್ಥೆಯ ವಾರ್ಷಿಕ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಪಡೆದಿದ್ದು, ಆ ಪೈಕಿ 3499 ರೂ. 3599 ರೂ ಹಾಗೂ 3699 ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ಗಮನ ಸೆಳೆದಿದೆ. ಈ ಮೂರು ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಪ್ರಯೋಜನ ಪಡೆದಿದೆ. ಇನ್ನು ಗ್ರಾಹಕರು ಈ ಯೋಜನೆ ರೀಚಾರ್ಜ್‌ ಮಾಡಿದ್ರೆ, ಪೂರ್ಣ ಒಂದು ವರ್ಷ ಮತ್ತೇ ಮತ್ತೇ ರೀಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ. ಹಾಗಾದರೇ ವಿ ಟೆಲಿಕಾಂನ 3499ರೂ. 3599ರೂ ಹಾಗೂ 3699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಮುಂದೆ ಓದಿರಿ.

ಒಮ್ಮೆ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, 365 ದಿನ ಮತ್ತೆ ರೀಚಾರ್ಜ್‌ ಬೇಕಿಲ್ಲ!

ವಿ 3499ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ( Vi ) ಟೆಲಿಕಾಂನ 3499 ರೂ. ಗಳ ರೀಚಾರ್ಜ್‌ ಯೋಜನೆಯು ಸಹ ದೀರ್ಘಾವಧಿಯ ಸೌಲಭ್ಯ ಪಡೆದಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ (Validity) ಪ್ರಯೋಜನ ಪಡೆದುಕೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಲಭ್ಯ ಆಗಲಿದೆ. ಹಾಗೆಯೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ ಆಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ವಿ ಟೆಲಿಕಾಂನ ಆಪ್ಸ್‌ ಪ್ರಯೋಜನಗಳು ಸಿಗಲಿವೆ.

ವಿ 3599ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ( Vi ) ಟೆಲಿಕಾಂನ 3599 ರೂ. ಗಳ ರೀಚಾರ್ಜ್‌ ಯೋಜನೆಯು ಸಹ ದೀರ್ಘಾವಧಿಯ ಪ್ರಯೋಜನ ಪಡೆದಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ (Validity) ಪ್ರಯೋಜನ ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ದೈನಂದಿನ 2 GB ಡೇಟಾ ಸೌಲಭ್ಯ ಲಭ್ಯ ಇದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಲಭ್ಯ ಆಗಲಿದೆ. ಹಾಗೆಯೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ ಆಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ವಿ ಟೆಲಿಕಾಂನ ಆಪ್ಸ್‌ ಪ್ರಯೋಜನಗಳು ಸಿಗಲಿವೆ.

ವಿ 3699ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ( Vi ) ಟೆಲಿಕಾಂನ 3699 ರೂ. ಗಳ ರೀಚಾರ್ಜ್‌ ಯೋಜನೆಯು ಸಹ ದೀರ್ಘಾವಧಿಯ ಸೌಲಭ್ಯ ಪಡೆದಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ( Validity ) ಪ್ರಯೋಜನ ಒಳಗೊಂಡಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ದೈನಂದಿನ 2 GB ಡೇಟಾ ಸೌಲಭ್ಯ ಲಭ್ಯ ಇದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಸಹ ಲಭ್ಯ ಆಗಲಿದೆ. ಹಾಗೆಯೇ ಇದರಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಲಭ್ಯ ಆಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಹಾಗೂ ವಿ ಟೆಲಿಕಾಂನ ಆಪ್ಸ್‌ ಪ್ರಯೋಜನಗಳು ಸಿಗಲಿವೆ.

Best Mobiles in India

English summary
One Plan, One Year: Check these VI annual plans benefits. check all details here. ವಿ (Vi) ಸಂಸ್ಥೆಯ ವಾರ್ಷಿಕ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಪಡೆದಿದ್ದು, ಆ ಪೈಕಿ 3499 ರೂ. 3599 ರೂ ಹಾಗೂ 3699 ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ಗಮನ ಸೆಳೆದಿದೆ. ಈ ಮೂರು ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಪ್ರಯೋಜನ ಪಡೆದಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+