Home
ಸುದ್ದಿಜಾಲ

ಒಪ್ಪೋದ ಈ ಬಜೆಟ್‌ ಬೆಲೆಯ ಮೊಬೈಲ್‌ಗೆ ಈಗ ಬಿಗ್ ಆಫರ್‌!

ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾಮ್‌ನಲ್ಲಿ ಮೊಬೈಲ್‌ಗಳಿಗೆ ಬೊಂಬಾಟ್‌ ಡಿಸ್ಕೌಂಟ್‌ ಲಭ್ಯ ಇರುತ್ತದೆ. ಈ ನಿಟ್ಟಿನಲ್ಲಿ ಅನೇಕ ಗ್ರಾಹಕರು ಈ ಆನ್‌ಲೈನ್‌ ತಾಣದ ಮೂಲಕ ಖರೀದಿಗೆ ಮುಂದಾಗುತ್ತಾರೆ. ಆ ಪೈಕಿ ಒಪ್ಪೋ A18 ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ಎನಿಸಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ A18 ಮೊಬೈಲ್ ಶೇ. 27% ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಗ್ರಾಹಕರು 4GB RAM + 64 GB ವೇರಿಯಂಟ್‌ನ ಫೋನ್‌ ಅನ್ನು 10,900 ರೂ. ಗಳ ಬೆಲೆಯಲ್ಲಿ ಖರೀದಿಸಬಹುದು. ಅಲ್ಲದೇ ಲಭ್ಯ ಇರುವ ಎಕ್ಸ್‌ಚೆಂಜ್‌ ಆಫರ್‌, ಬ್ಯಾಂಕ್‌ ಕೊಡುಗೆ ಹಾಗೂ ಇತರೆ ಆಫರ್‌ ಪಡೆದುಕೊಂಡರೆ ಇನ್ನಷ್ಟು ರಿಯಾಯಿತ ದರದಲ್ಲಿ ಪಡೆಯಬಹುದು.

ಒಪ್ಪೋದ ಈ ಬಜೆಟ್‌ ಬೆಲೆಯ ಮೊಬೈಲ್‌ಗೆ ಈಗ ಬಿಗ್ ಆಫರ್‌!

ಒಪ್ಪೋ A18 ಮೊಬೈಲ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್‌ ಪವರ್‌ನೊಂದಿಗೆ ಕಾರ್ಯ ನಿರ್ವಹಿಸಲಿದ್ದು, ಇದರ ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಲಭ್ಯ. ಇನ್ನುಳಿದಂತೆ ಒಪ್ಪೋ A18 ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋದ ಈ ಬಜೆಟ್‌ ಬೆಲೆಯ ಮೊಬೈಲ್‌ಗೆ ಈಗ ಬಿಗ್ ಆಫರ್‌!

ಒಪ್ಪೋ A18 ಡಿಸ್‌ಪ್ಲೇ ಫೀಚರ್ಸ್‌ ಹೀಗಿವೆ

ಒಪ್ಪೋ A18 ಸ್ಮಾರ್ಟ್‌ಫೋನ್ 6.56 ಇಂಚಿನ ಪೂರ್ಣ IPS LCD ಡಿಸ್‌ಪ್ಲೇ ಅನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲಿದ್ದು, 720 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ.

ಒಪ್ಪೋದ ಈ ಬಜೆಟ್‌ ಬೆಲೆಯ ಮೊಬೈಲ್‌ಗೆ ಈಗ ಬಿಗ್ ಆಫರ್‌!

ಒಪ್ಪೋ A18 ಪ್ರೊಸೆಸರ್‌ ಕಾರ್ಯವೈಖರಿ

ಒಪ್ಪೋ A18 ಫೋನ್ ಆಕ್ಟಾ ಕೋರ್ ಹೆಲಿಯೊ G85 SoC ಪ್ರೊಸೆಸರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಅನ್ನು ಪಡೆದಿದೆ. ಜೊತೆಗೆ ಈ ಫೋನ್ 4GB RAM + 128GB ಆಂತರಿಕ ಸೌಲಭ್ಯವನ್ನು ಪಡೆದಿದೆ.

ಕ್ಯಾಮೆರಾ ಸೆನ್ಸಾರ್ ಹಾಗೂ ಬಿಗ್ ಬ್ಯಾಟರಿ

ಒಪ್ಪೋ A18 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್ ಅನ್ನು ಪಡೆದಿದ್ದು, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ನಲ್ಲಿದೆ. ಹಾಗೆಯೇ ಈ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಪೂರಕ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ಒಪ್ಪೋ A38 ಫೀಚರ್ಸ್ ಹೀಗಿವೆ

ಒಪ್ಪೋ ಕಂಪನಿಯ ಒಪ್ಪೋ A38 ಮೊಬೈಲ್‌ ಬೊಂಬಾಟ್‌ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಹಾಗೆಯೇ ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದ್ದು, ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ.

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಇದು 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಹೊಂದಿದೆ.

Best Mobiles in India

English summary
OPPO A18 available at Massive price drop on amazon. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+