Home
ಸುದ್ದಿಜಾಲ

OPPO: ಒಪ್ಪೋದ ಈ ಹೊಸ ಫೋನ್‌ಗೆ ದೊಡ್ಡ ಆಫರ್! 8 GB RAM... 50MP ಕ್ಯಾಮೆರಾ

ಒಪ್ಪೋ ಸ್ಮಾರ್ಟ್‌ಫೋನ್‌ಗಳು (Oppo smartphone) ಭಿನ್ನ ಫೀಚರ್ಸ್‌ ಆಯ್ಕೆ ಮೂಲಕ ಗ್ರಾಹಕರನ್ನು ಸೆಳೆಯುತ್ತವೆ. ಅದರಂತೆ ಈಗ ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ಬಹು ಬೇಡಿಕೆಯ ಹಾಗೂ ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್‌ ಆಯ್ಕೆ ಹೊಂದಿರುವ ಫೋನ್‌ಗೆ ಆಫರ್ ನೀಡಲಾಗಿದೆ.

ಹೌದು, ಒಪ್ಪೋ A79 5G (OPPO A79 5G) ಸ್ಮಾರ್ಟ್‌ಫೋನ್‌ಗೆ ಇದೀಗ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 128GB GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಉತ್ತಮ ಎನಿಸಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಇದರ ಆಫರ್ ಬೆಲೆ ವಿವರ ಇಲ್ಲಿದೆ ನೋಡಿ.

ಒಪ್ಪೋದ ಈ ಹೊಸ ಫೋನ್‌ಗೆ ದೊಡ್ಡ ಆಫರ್! 8 GB RAM... 50MP ಕ್ಯಾಮೆರಾ

ಒಪ್ಪೋ A79 5G ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಫೋನ್ 24,999ರೂ.ಗಳ ಆಫರ್ ಬೆಲೆ ಹೊಂದಿದ್ದು, ನೀವು ಇದನ್ನು ಈಗ 18,499ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಅಂದರೆ ಈ ಫೋನ್‌ ಮೇಲೆ ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ 26% ರಿಯಾಯಿತಿ ಘೋಷಣೆ ಮಾಡಲಾಗಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್‌ ಕೊಡುಗೆ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಕೊಂಡುಕೊಳ್ಳಬಹುದು.

ಈ ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ವೇಳೆ ಸಿಟಿ-ಬ್ರಾಂಡೆಡ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವ್ಯವಹಾರದ ಮೇಲೆ ಬ್ಯಾಂಕ್ ಆಫರ್ 10% ರಿಯಾಯಿತಿ, ಸಿಟಿ-ಬ್ರಾಂಡೆಡ್ ಕ್ರೆಡಿಟ್ ಕಾರ್ಡ್ ಇಎಂಐ ವ್ಯವಹಾರದ ಮೇಲೆ 10% ರಿಯಾಯಿತಿ ಸಿಗಲಿದೆ. ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಏನು ಅನ್ನೋದನ್ನು ಗಮನಿಸೋಣ ಬನ್ನಿ.

ಒಪ್ಪೋದ ಈ ಹೊಸ ಫೋನ್‌ಗೆ ದೊಡ್ಡ ಆಫರ್! 8 GB RAM... 50MP ಕ್ಯಾಮೆರಾ

ಒಪ್ಪೋ A79 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.72 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 90Hz ರಿಫ್ರೆಶ್‌ ರೇಟ್ 680 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆದಿದ್ದು, 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ನೊಂದಿಗೆ 86.6% ಸ್ಕ್ರೀನ್-ಟು-ಬಾಡಿ ಅನುಪಾತ, 392 ಪಿಪಿಐ ಸಾಂದ್ರತೆ ಪಡೆದಿದೆ.

ಒಪ್ಪೋ A79 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್ ವಿವರ: ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6020 (7 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್‌ನಲ್ಲಿ ರನ್‌ ಆಗಲಿದ್ದು, ಮಾಲಿ-G57 MC2 ಗ್ರಾಪಿಕ್ಸ್‌ ಕಾರ್ಡ್‌ ಬಲ ಪಡೆದಿದೆ. ಇದರೊಂದಿಗೆ ಈ ಫೋನ್ 128GB GB ಇಂಟರ್‌ ಸ್ಟೋರೇಜ್‌ ಆಯ್ಕೆ ಮತ್ತು 8GB RAM ಬೆಂಬಲ ಪಡೆದುಕೊಂಡಿದೆ.

ಒಪ್ಪೋದ ಈ ಹೊಸ ಫೋನ್‌ಗೆ ದೊಡ್ಡ ಆಫರ್! 8 GB RAM... 50MP ಕ್ಯಾಮೆರಾ

ಒಪ್ಪೋ A79 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸರ್‌ ಆಯ್ಕೆ ಹೊಂದಿದೆ. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಆಯ್ಕೆ ಪಡೆದಿವೆ. ಅಲ್ಲದೆ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, 1080p@30fps ಸಾಮರ್ಥ್ಯದ ವಿಡಿಯೋಗಳನ್ನು ಸೆರೆಹಿಡಿಯಲು ಇದು ಸಹಕಾರಿಯಾಗಿದೆ.

ಒಪ್ಪೋ A79 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಮೂಲಕ 30 ನಿಮಿಷಗಳಲ್ಲಿ ಈ ಫೋನ್ 51%ಚಾರ್ಜ್ ಆಗಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಉಳಿದಂತೆ ಈ ಫೋನ್ ಸ್ಟೀರಿಯೋ ಸ್ಪೀಕರ್‌ಗಳೊಂದಿಗೆ
3.5 ಎಂಎಂ ಜ್ಯಾಕ್, ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.3, A2DP, LE ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ.

Best Mobiles in India

English summary
OPPO A79 5G smartphone is now offered on a leading e-commerce site. This smartphone has 128GB GB internal storage option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+