Home
ಸುದ್ದಿಜಾಲ

ಇಂದು ಒಪ್ಪೋ ರೆನೋ 11 ಪ್ರೊ ಫಸ್ಟ್‌ ಸೇಲ್‌!..ಸಖತ್‌ ರಿಯಾಯಿತಿ!

ಒಪ್ಪೋ ಮೊಬೈಲ್ ಸಂಸ್ಥೆಯ ಇತ್ತೀಚಿಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಒಪ್ಪೋ ರೆನೋ 11 ಪ್ರೊ ಮೊಬೈಲ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಜನೆವರಿ 18 ರಂದು) ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ಒಪ್ಪೋ ಆನ್‌ಲೈನ್‌ ಸ್ಟೋರ್‌ ಮೂಲಕ ಮೊದಲ ಮಾರಾಟ ಆರಂಭಿಸಲಿದೆ.

ಹೌದು, ಒಪ್ಪೋ ಕಂಪನಿಯ ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ಶುರುವಾಗಿದೆ. ಫ್ಲಿಪ್‌ಕಾರ್ಟ್‌ ತಾಣದಲ್ಲಿ ಈ ಫೋನ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆಯು 39,999ರೂ. ಆಗಿದೆ.

ಇಂದು ಒಪ್ಪೋ ರೆನೋ 11 ಪ್ರೊ ಫಸ್ಟ್‌ ಸೇಲ್‌!..ಸಖತ್‌ ರಿಯಾಯಿತಿ!

ಈ ಸ್ಮಾರ್ಟ್‌ಫೋನ್ 4800mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 8 GB RAM + 128 GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ GT 2 ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒಪ್ಪೋ ರೆನೋ 11 ಪ್ರೊ - ಫೀಚರ್ಸ್‌

ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್‌ 6.74 ಇಂಚಿನ 1.5K OLED ಕರ್ವ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1,240x2,772 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 1,600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಮಾತ್ರವಲ್ಲ ಈ ಡಿಸ್‌ಪ್ಲೇ 40Hz ವರೆಗೆ ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ತಲುಪಿಸಲು ಸ್ಕ್ರೀನ್‌ ಅನ್ನು ರೇಟ್ ಮಾಡಲಾಗಿದೆ.

ಇಂದು ಒಪ್ಪೋ ರೆನೋ 11 ಪ್ರೊ ಫಸ್ಟ್‌ ಸೇಲ್‌!..ಸಖತ್‌ ರಿಯಾಯಿತಿ!

ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 14 ಆಧಾರಿತ ಕಲರ್OS 14 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 24GB ವರೆಗೆ ವಿಸ್ತರಿಸಬಹುದು.

ಒಪ್ಪೋ ರೆನೋ 11 ಪ್ರೊ ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸೋನಿ IMX890 24mm ಫೋಕಲ್ ಲೆಂತ್ ಅನ್ನು ಹೊಂದಿದೆ.

ದ್ವಿತೀಯ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಒಪ್ಪೋ ರೆನೋ 11 ಪ್ರೊ ಸ್ಮಾರ್ಟ್‌ಫೋನ್‌ 4600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ಸಪೋರ್ಟ್‌ನೊಂದಿಗೆ ಬರಲಿದೆ. ಇದರ ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, GPS/ A-GPS, NFC, OTG, ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

Best Mobiles in India

English summary
OPPO Reno11 Pro 5G First Sale Today via Flipkart. Price, specifications and Offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+