Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ದೀರ್ಘಾವಧಿಯ ವ್ಯಾಲಿಡಿಟಿ ಬೇಕಿದ್ರೆ, ಈ ಪ್ಲ್ಯಾನ್‌ ಗಮನಿಸಿ!

ಜನಪ್ರಿಯ ವಿ ಟೆಲಿಕಾಂ (Vi Telecom) ಚಂದಾದಾರರಿಗೆ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಕೆಲವು ರೀಚಾರ್ಜ್‌ ಯೋಜನೆಗಳು ಬೊಂಬಾಟ್‌ ಡೇಟಾ ಪ್ರಯೋಜನ ಹೊಂದಿದ್ದು, ಅವುಗಳಲ್ಲಿ ಮತ್ತೆ ಕೆಲ ಪ್ಲ್ಯಾನ್‌ಗಳು ಬಿಗ್ ವ್ಯಾಲಿಡಿಟಿಯ ಪ್ರಯೋಜನ ಪಡೆದಿವೆ. ಅದೇ ರೀತಿ ಮತ್ತೆ ಕೆಲವು ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ಅತ್ಯುತ್ತಮ ವ್ಯಾಲಿಡಿಟಿ ಸೌಲಭ್ಯ ಸಹ ಹೊಂದಿದ್ದು, ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಹೆಚ್ಚು ಆಕರ್ಷಕ ಎನಿಸಿವೆ.

ಹೌದು, ವಿ ಟೆಲಿಕಾಂ ಸಂಸ್ಥೆಯು ಪ್ರತಿದಿನ ಅಧಿಕ ಡೇಟಾ ಪ್ರಯೋಜನದ ಹಾಗೂ ಬಿಗ್ ವ್ಯಾಲಿಡಿಟಿ ಇರುವ ಪ್ಲ್ಯಾನ್‌ ಇದ್ದು, ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಅದಾಗ್ಯೂ, 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳು ಆಕರ್ಷಕ ಎನಿಸಿವೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿವೆ. ಹಾಗಾದರೇ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಕೆಲವು ಬೆಸ್ಟ್‌ ವಿ ಟೆಲಿಕಾಂ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬಜೆಟ್‌ ಬೆಲೆಯಲ್ಲಿ ದೀರ್ಘಾವಧಿಯ ವ್ಯಾಲಿಡಿಟಿ ಬೇಕಿದ್ರೆ, ಈ ಪ್ಲ್ಯಾನ್‌ ಗಮನಿಸಿ!

ವಿ ಟೆಲಿಕಾಂ 719ರೂ. ರೀಚಾರ್ಜ್‌ ಯೋಜನೆ

ವಿ ಟೆಲಿಕಾಂ 719 ರೂ. ರೀಚಾರ್ಜ್‌ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 1.5 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ 5 GB ಡೇಟಾ ಸೌಲಭ್ಯ ಪಡೆದಿದೆ. ಅಲ್ಲದೇ ವೀಕೆಂಡ್‌ ಡೇಟಾ ರೋಲ್‌ಓವರ್‌ ಸೌಲಭ್ಯ ಸಹ ಇವೆ.

ವಿ ಟೆಲಿಕಾಂ 839ರೂ. ರೀಚಾರ್ಜ್‌ ಯೋಜನೆ

ವಿ ಟೆಲಿಕಾಂ 839 ರೂ. ರೀಚಾರ್ಜ್‌ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 2 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಸೌಲಭ್ಯ ಪಡೆದಿದೆ. ಅಲ್ಲದೇ ವೀಕೆಂಡ್‌ ಡೇಟಾ ರೋಲ್‌ಓವರ್‌ ಸೌಲಭ್ಯ ಸಹ ಲಭ್ಯ.

ವಿ ಟೆಲಿಕಾಂ 1399ರೂ. ರೀಚಾರ್ಜ್‌ ಯೋಜನೆ

ವಿ ಟೆಲಿಕಾಂ 1399 ರೂ. ರೀಚಾರ್ಜ್‌ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 2.5 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಬೇಸಿಕ್‌ ಸೌಲಭ್ಯ ಪಡೆದಿದೆ. ಅಲ್ಲದೇ ವೀಕೆಂಡ್‌ ಡೇಟಾ ರೋಲ್‌ಓವರ್‌ ಸೌಲಭ್ಯ ಸಹ ಇವೆ.

ವಿ ಟೆಲಿಕಾಂ 1066ರೂ. ರೀಚಾರ್ಜ್‌ ಯೋಜನೆ

ವಿ ಟೆಲಿಕಾಂ 1066 ರೂ. ರೀಚಾರ್ಜ್‌ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 2 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಹಾಟ್‌ಸ್ಟಾರ್‌ ಚಂದಾದಾರಿಕೆ ಸೌಲಭ್ಯ ಪಡೆದಿದೆ. ಅಲ್ಲದೇ ವೀಕೆಂಡ್‌ ಡೇಟಾ ರೋಲ್‌ಓವರ್‌ ಸೌಲಭ್ಯ ಸಹ ಇವೆ.

Best Mobiles in India

English summary
Popular Vi Recharge Plans with 84 Days Validity. check benefits and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+