For Daily Alerts
Just In
- 2 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 2 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 3 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 4 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Movies
ಕೆಎಲ್ ರಾಹುಲ್ಗೆ ಕಾರು ಇಲ್ಲ, ಬಂಗ್ಲೆಯೂ ಇಲ್ಲ! ಎಲ್ಲಾ ಬರಿ ಓಳು
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- News
7th Pay Commission DA: ನೌಕರರಿಗೆ 18 ತಿಂಗಳ ಬಾಕಿ DA ಹಣ ಎಷ್ಟು ಕಂತುಗಳಲ್ಲಿ ಸಿಗಲಿದೆ? ತಿಳಿಯಿರಿ
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಎಟಿಎಂನಿಂದ ಹಣ ವಿತ್ಡ್ರಾ ಮಿತಿ 10,000 ರೂ.ಗೆ ಏರಿಕೆ!!
News
oi-Bhaskar N J
By Bhaskar N J
|
500 ಮತ್ತು 1000 ರೂಪಾಯಿ ನೋಟು ನಿಷೇಧದ ನಂತರ ಎಟಿಎಂನಿಂದ ಹಣ ಡ್ರಾ ಮಾಡಲು ಇದ್ದ ಮಿತಿಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಎಟಿಎಂನಿಂದ ಹಣ ವಿತ್ಡ್ರಾ ಮಾಡುವ ಮಿತಿಯನ್ನು 10,000 ರೂಪಾಯಿಗಳಿಗೆ ಹೆಚ್ಚಿಸಿ ಜನತೆಗೆ ಸಿಹಿಸುದ್ದಿಯನ್ನು ನೀಡಿದೆ.
ಮೊದಲು 2000 ರೂಪಾಯಿಗಳನ್ನು ಮಾತ್ರ ಎಟಿಎಂನಿಂದ ವಿತ್ಡ್ರಾ ಮಾಡಲು ಅವಕಾಶ ನೀಡಿದ್ದ ಸರ್ಕಾರ ನಂತರ 4500 ರೂಪಾಯಿಗಳಿಗೆ ಹೆಚ್ಚಿಸಿತ್ತು. ಇದೀಗ ನೋಟು ಅಭಾವ ಸ್ವಲ್ಪ ಕಡಿಮೆಯಾದಂತೆ ಇದೀಗ ಹಣ ವಿತ್ಡ್ರಾ ಮಾಡುವ ಮಿತಿಯನ್ನು 10,000 ರೂಪಾಯಿಗಳಿಗೆ ಹೆಚ್ಚಿಸಿದೆ.
ಶಾಕ್ ಮೇಲೆ ಶಾಕ್ ನೀಡುತ್ತಿರುವ ನೋಕಿಯಾ!..ಆಂಡ್ರಾಯ್ಡ್ ಆಯ್ತು ಇದೀಗ?

ಇನ್ನು ಬ್ಯಾಂಕಿನಿಂದ ಹಣ ಪಡೆಯಲು ಈ ಮೊದಲು ಇದ್ದ ನಿಯಮಗಳನ್ನು ಸಡಿಲಗೊಳಿಸಿರುವ ಆರ್ಬಿಐ, ಬ್ಯಾಂಕಿನಿಂದ 1,00,000 ರೂವರೆಗೂ ಹಣ ಬಿಡಿಸಿಕೊಳ್ಳುವ ಅವಕಾಶ ನೀಡಿದೆ.

ನೋಟು ನಿಷೇಧದ ನಂತರ ನಗದು ವ್ಯವಸ್ಥೆಯು ಇದೀಗ ಸುಗಮವಾಗುತ್ತಿದ್ದು, ಹಣ ನಿಷೇಧದ ಪರಿಣಾಮಗಳು ಕಡಿಮೆಯಾಗಿವೆ. ಹಾಗಾಗಿ, ಹಣದ ಮೇಲಿದ್ದ ಮಿತಿಯನ್ನು ಹೆಚ್ಚುಮಾಡಲಾಗಿದೆ ಎಂದು ಆರ್ಬಿಐ ಸರ್ಕ್ಯುಲರ್ ಹೇಳಿದೆ.
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Read more about:
English summary
The limit on withdrawals from ATMs has been enhanced from the current limit of Rs.4,500 to Rs10,000 per day per card. to know more visit to kannada.gizbot.com
Story first published: Monday, January 16, 2017, 18:11 [IST]
Other articles published on Jan 16, 2017