Just In
- 18 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- 21 hrs ago
Tech News of this Week; ಜಿಯೋ ಹಿಂದಿಕ್ಕಿದ ಏರ್ಟೆಲ್, ಹೆಚ್ಚು ಸೇಲ್ ಆದ ಫೋನ್ ಯಾವುದು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!
- 1 day ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 1 day ago
ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
Don't Miss
- News
ನೋಡ ಬನ್ನಿರಾ ಪರಶುರಾಮ ಥೀಮ್ ಪಾರ್ಕ್: ಸಚಿವ ಸುನಿಲ್ ಕುಮಾರ್ ಸಂದರ್ಶನ
- Movies
ರಿಲೀಸ್ ದಿನ ಅಬ್ಬರಿಸಿದ್ದ ಕ್ರಾಂತಿ ನಂತರದ 3 ದಿನಗಳಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವೀಕೆಂಡ್ ಕಲೆಕ್ಷನ್ ರಿಪೋರ್ಟ್
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಫ್ಲಿಪ್‌ಕಾರ್ಟ್‌ನಲ್ಲಿ ಭಾರೀ ಬೆಲೆ ಇಳಿಕೆ ಕಂಡ 'ರಿಯಲ್ ಮಿ 3 ಪ್ರೊ'!
ಜನಪ್ರಿಯ ಇ ಕಾಮರ್ಸ್ ಜಾಲತಾಣ ಫ್ಲಿಪ್‌ಕಾರ್ಟ್ 73ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ 'ನ್ಯಾಶನಲ್ ಶಾಪಿಂಗ್ ಡೇಸ್ ಸೇಲ್' ಮೇಳವನ್ನು ಆಯೋಜಿಸಿದ್ದು, ಈ ಮೇಳವು ಇದೇ ಅಗಷ್ಟ 10ರಂದು ಕೊನೆಯಾಗಲಿದೆ. ಗ್ಯಾಜೆಟ್ಸ್ ಉತ್ಪನ್ನಗಳಿಗೆ ಅತ್ಯುತ್ತಮ ಡಿಸ್ಕೌಂಟ್ ನೀಡುತ್ತಿದ್ದು, ಅದರಲ್ಲಿ ಮುಖ್ಯವಾಗಿ ಇತ್ತೀಚಿಗೆ ಬಿಡುಗಡೆ ಆಗಿರುವ 'ರಿಯಲ್ ಮಿ 3 ಪ್ರೊ' ಸ್ಮಾರ್ಟ್‌ಫೋನ್ ಭರ್ಜರಿ ಬೆಲೆ ಇಳಿಕೆ ಕಂಡಿದೆ.

ಹೌದು, ಜನಪ್ರಿಯ ರಿಯಲ್ ಮಿ3 ಪ್ರೊ ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB RAM + 128GB ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಈ ವೇರಿಯಂಟ್‌ಗಳ ಬೆಲೆಯಲ್ಲಿ ಈಗ ಕ್ರಮವಾಗಿ 1000ರೂ ಮತ್ತು 2000ರೂ.ಗಳ ಕಡಿತವಾಗಿದೆ. ಹೀಗಾಗಿ 4GB RAM ವೇರಿಯಂಟ್ ಸ್ಮಾರ್ಟ್‌ಫೋನ್ 12,999ರೂ.ಗಳಿಗೆ ಹಾಗೂ 6GB RAM ವೇರಿಯಂಟ್ ಸ್ಮಾರ್ಟ್‌ಫೋನ್ 13,999ರೂ.ಗಳಿಗೆ ದೊರೆಯುತ್ತಿವೆ.

ಹಾಗೆಯೇ ಫ್ಲಿಪ್‌ಕಾರ್ಟ್ ಈ ಸೇಲ್ ಮೇಳದಲ್ಲಿ ಐಸಿಐಸಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗ್ರಾಹಕರಿಗೆ ಶೇ.10% ಡಿಸ್ಕೌಂಟ್ ಸಹ ಲಭ್ಯವಾಗಲಿದೆ. ಹೀಗಾಗಿ 4GB RAM ವೇರಿಯಂಟ್ ಸ್ಮಾರ್ಟ್‌ಫೋನ್ 11,699ರೂ.ಗಳಿಗೆ ಹಾಗೂ 6GB RAM ವೇರಿಯಂಟ್ ಸ್ಮಾರ್ಟ್‌ಫೋನ್ 13,499ರೂ.ಗಳಿಗೆ ಸೀಗಲಿವೆ. ಹಾಗಾದರೇ ರಿಯಲ್ ಮಿ 3 ಪ್ರೊ ಸ್ಮಾರ್ಟ್‌ಫೋನ್ ಹೊಂದಿರುವ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಆಕರ್ಷಕ ಡಿಸೈನ್
3D ಸ್ಪೀಡ್ ವೇ ಡಿಸೈನ್‌ನಲ್ಲಿ ಆಕರ್ಷಕ ರಚನೆಯನ್ನು ಹೊಂದಿದ್ದು, ಗ್ರೇಡಿಯಂಟ್ ಕಲರ್ ಫೋನಿನ ಅಂದ ಹೆಚ್ಚಿಸಿದೆ. ಡಿಸ್‌ಪ್ಲೇಯ ಸುತ್ತಲೂ ಅತೀ ಕಡಿಮೆ ಅಂಚನ್ನು ನೀಡಲಾಗಿದ್ದು, ಸಂಪೂರ್ಣ ಡಿಸ್‌ಪ್ಲೇಯ ಅನುಭವ ದೊರೆಯಲಿದೆ. ಹಾಗೇ ಡಿಸ್‌ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಸಹ ನೀಡಲಾಗಿದೆ. ನಿಟ್ರೊ ಬ್ಲೂ ಮತ್ತು ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಡಿಸ್‌ಪ್ಲೇ ಹೇಗಿದೆ
ರಿಯಲ್ ಮಿ3 ಪ್ರೊ ಸ್ಮಾರ್ಟ್‌ಫೋನ್ 1,080 x 2,340 ಪಿಕ್ಸಲ್ ರೆಸಲ್ಯೂಶನ್ ನೊಂದಿಗೆ 6.3 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ಮತ್ತು ಬಾಹ್ಯ ಬಾಡಿಯ ರಚನೆಯ ನಡುವಿನ ರೆಶಿಯೋ ಶೇ.90.8% ಆಗಿದೆ ಹಾಗೂ ಅನುಪಾತವು 19.5:9 ಆಗಿದೆ. ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 PPI ಆಗಿದೆ. ಸಂಪೂರ್ಣ ಅಂಚುರಹಿತ ಡಿಸ್‌ಪ್ಲೇಯ ಅನುಭವ ನೀಡಲಿದೆ.

ಪ್ರೊಸೆಸರ್ ಸಾಮರ್ಥ್ಯ
ರಿಯಲ್ ಮಿ 3 ಪ್ರೊ ಸ್ಮಾರ್ಟ್‌ಫೋನ್ ಕ್ಚಾಲ್ಕಮ್ ಚಿಪ್ ಸೆಟ್‌ನೊಂದಿಗೆ, ಸ್ನ್ಯಾಪ್‌ಡ್ರಾಗನ್ 710 AIE ಪ್ರೊಸೆಸರ್ ಹೊಂದಿದ್ದು, ಫೋನಿನ ಮಲ್ಟಿಟಾಸ್ಕ್ ಕಾರ್ಯವೈಖರಿಯು ವೇಗವಾಗಿರಲಿದೆ. ಹಾಗೇ ಆಂಡ್ರೆನೊ 616 GPU ಸಹ ಹೊಂದಿದ್ದು, ಇದರೊಂದಿಗೆ ಆಂಡ್ರಾಯ್ಡ್ 9.0 ಪೈ, ಆಧಾರಿತ ಕಲರ್ 6.0 ಓಎಸ್ ಈ ಫೋನಿನಲ್ಲಿ ಇರಲಿದೆ.

ಕ್ಯಾಮೆರಾ ವಿಶೇಷತೆ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರೇರ್ ಕ್ಯಾಮೆರಾವನ್ನು ಹೊಂದಿದ್ದು, ಪ್ರಾಥಮಿಕ ರೇರ್ ಕ್ಯಾಮೆರಾವು 16 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೋನಿಯ IMX519 ಸೆನ್ಸಾರ್ ಅನ್ನು ಹೊಂದಿರಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 5 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, f/2.4 ಅಪರ್ಚರ್ ಇರಲಿದೆ. AI ಸೆನ್ಸಾರ್ ಪಡೆದುಕೊಂಡಿದ್ದು, ಫೋಟೋಗಳು ಅತ್ಯುತ್ತಮವಾಗಿ ಮೂಡಿಬರಲಿವೆ.

ಸೆಲ್ಫಿ ಕ್ಯಾಮೆರಾ
ರಿಯಲ್ ಮಿ 3 ಪ್ರೊ ಸ್ಮಾರ್ಟ್‌ಫೋನಿನಲ್ಲಿ ಸೆಲ್ಫಿಗಾಗಿ ಒಲವು ನೀಡಿದ್ದು, 25 ಮೆಗಾಪಿಕ್ಸಲ್ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದೆ. ಈ ಕ್ಯಾಮೆರಾವು f/2.0 ಅಪರ್ಚರ್ ಅನ್ನು ಹೊಂದಿದೆ. ಹಾಗೇ ಸೆಲ್ಫಿ ಕ್ಯಾಮೆರಾ 1/2.8 ಸೆನ್ಸಾರ್‌ನಲ್ಲಿ ಕೆಲಸ ಮಾಡಲಿದೆ. ಎರಡು ವೇರಿಯಂಟ್ ಮಾದರಿಗಳಲ್ಲಿ ಸೆಲ್ಫಿ ಕ್ಯಾಮೆರಾ 25 ಮೆಗಾಪಿಕ್ಸಲನಲ್ಲಿರಲಿದೆ.

ಬ್ಯಾಟರಿ ಪವರ್
4045mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದ್ದು, ಇದರೊಂದಿಗೆ ಸ್ಮಾರ್ಟ್‌ಫೋನ್ ವೇಗದ ಚಾರ್ಜಿಂಗ್‌ಗಾಗಿ VOOC 3.0, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನದ ಸೌಲಭ್ಯವನ್ನು ನೀಡಲಾಗಲಿದೆ. ಈ ತಂತ್ರಜ್ಞಾನದ ನೆರವಿನಿಂದ ಸ್ಮಾರ್ಟ್‌ಫೋನ್ ಕ್ವಿಕ್ ಆಗಿ ಚಾರ್ಜ್ ಪಡೆದುಕೊಳ್ಳಲಿದ್ದು, 30 ನಿಮಿಷದಲ್ಲಿ ಶೇ. 50% ಚಾರ್ಜ್ ಪಡೆದುಕೊಳ್ಳವ ಶಕ್ತಿಯನ್ನು ಒದಗಿಸಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470