Just In
- 10 hrs ago Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- 11 hrs ago ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- 12 hrs ago ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- 13 hrs ago ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
Don't Miss
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ರಿಯಲ್ಮಿ 7 ಸ್ಮಾರ್ಟ್ಫೋನ್ ಫಸ್ಟ್ ಸೇಲ್!.ಬೆಲೆ ಎಷ್ಟು ಗೊತ್ತಾ?
ರಿಯಲ್ಮಿ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ರಿಯಲ್ ಮಿ 7 ಸ್ಮಾರ್ಟ್ಫೋನಿನ ಫಸ್ಟ್ ಸೇಲ್ ಇಂದು ಭಾರತದಲ್ಲಿ ನಡೆಯಲಿದೆ. ಜನಪ್ರಿಯ ಇ-ಕಾಮರ್ಸ್ ತಾಣ ಅಮೆಜಾನ್ ಮತ್ತು ರಿಯಲ್ಮಿಯ ಅಧಿಕೃತ ವೆಬ್ಸೈಟ್ನಲ್ಲಿ ಮಧ್ಯಾಹ್ನ 12ರಂದು ಮಾರಾಟ ಪ್ರಾರಂಭವಾಗಲಿದೆ. ಇನ್ನು ಈ ಸ್ಮಾರ್ಟ್ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 14,999ರೂ.ರೂ. ಆಗಿದೆ.
ಹೌದು, ರಿಯಲ್ಮಿ ಕಂಪೆನಿಯ ರಿಯಲ್ ಮಿ 7 ಸ್ಮಾರ್ಟ್ಫೋನ್ ಇಂದು (ಸೆ.10) ಮೊದಲ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್ಫೋನ್ 6GB + 64GB ಮತ್ತು 8GB + 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಅನ್ನು ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಆಗಿದೆ. ಇನ್ನು ರಿಯಲ್ ಮಿ 7 ಫೋನಿನ ಫೀಚರ್ಸ್ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್ಪ್ಲೇ ರಚನೆ
ರಿಯಲ್ ಮಿ 7 ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6.5 ಇಂಚಿನ ಪೂರ್ಣ-ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಡಿಸ್ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.8 ಆಗಿದೆ.
ಪ್ರೊಸೆಸರ್ ಕಾರ್ಯ
ರಿಯಲ್ ಮಿ 7 ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 6GB/64GB ಹಾಗೂ 8GB + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಆಂಡ್ರಾಯ್ಡ್ 10 ಓಎಸ್ ಬೆಂಬಲ ಸಹ ಪಡೆದಿದೆ. ಎಸ್ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ.
ಕ್ಯಾಮೆರಾ ವಿಶೇಷ
ರಿಯಲ್ ಮಿ 7 ಸ್ಮಾರ್ಟ್ಫೋನ್ ಕ್ವಾಡ್ ಕ್ಯಾಮೆರಾ ಸೆಟ್ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.
ಬ್ಯಾಟರಿ ಪವರ್
ರಿಯಲ್ ಮಿ 7 ಸ್ಮಾರ್ಟ್ಫೋನ್ 5,000mAh ಬ್ಯಾಟರಿಯನ್ನು ಪಡೆದಿದ್ದು, 30W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್ಗಳನ್ನು ಒಳಗೊಂಡಿದೆ.
ಬೆಲೆ?
ರಿಯಲ್ ಮಿ 7 ಸ್ಮಾರ್ಟ್ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದೆ. ಬೇಸ್ ವೇರಿಯಂಟ್ 6GB + 64GB ವೇರಿಯಂಟ್ ಬೆಲೆಯು 14,999ರೂ. ರೂ. ಆಗಿದೆ. ಮತ್ತು 8GB + 128GB ವೇರಿಯಂಟ್ ಬೆಲೆಯು 16,999ರೂ.ಆಗಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999