India

ಇಂದು ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!..ಕೊಡುಗೆ ಏನಿದೆ?

|

ರಿಯಲ್‌ಮಿ ಕಂಪೆನಿಯು ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇಂದು ಇಂದು (ಮಾ. 14) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿ.ಕಾಮ್‌ ತಾಣಗಳ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ಮಿ 9 5G SE ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ಗಳಲ್ಲಿ ಬಿಡುಗಡೆ ಆಗಿದೆ. 6GB RAM + 128GB ಸ್ಟೋರೇಜ್‌ನ ಬೇಸ್ ವೇರಿಯಂಟ್‌ ಬೆಲೆಯು 19,999ರೂ. ಆಗಿದೆ. ಹಾಗೆಯೇ 8GB + 128GB ವೇರಿಯಂಟ್ ಬೆಲೆಯು 22,999ರೂ. ಆಗಿದೆ. ಇನ್ನು ಈ ಫೋನ್ Azure Glow ಮತ್ತು Starry Glow ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನ್ (ಇಂದು) ಮಾರ್ಚ್ 14 ರಿಂದ ರಿಯಲ್‌ಮಿ.ಕಾಮ್ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟ ಆರಂಭಿಸಲಿದೆ.

Most Read Articles
Best Mobiles in India

English summary
Realme 9 Pro 5G SE Goes On First Sale Today Via Flipkart: Price, Offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X